ಗ್ರಾಮಾಂತರ ಸುದ್ದಿ

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya

ಮೂಡುಕೋಡಿ: ಇಲ್ಲಿಯ ಅಲಡ್ಕ ನಿವಾಸಿ ಶ್ರೀಧರ ಪೂಜಾರಿ (72 ವ) ರವರು ಮೇ 7ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿದ್ದು, ಅಡಿಕೆ ನರ್ಸರಿ ಹಾಗೂ ಕೊಬ್ಬರಿ ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ಇಂದಬೆಟ್ಟು ವಲಯದ ನಾವೂರು ಎಂಬಲ್ಲಿನ ಆಯಿಷಾರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ...

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಬೆಳ್ತಂಗಡಿ: 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ.9ರಂದು ಪ್ರಕಟಗೊಳ್ಳಲಿದೆ. ನಾಳೆ ಬೆಳಗ್ಗೆ 10.30 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಪ್ರಕಟವಾಗಲಿದೆ. ಮಾ.25ರಿಂದ ಎ.06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ...

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಹೊಡೆದ ಘಟನೆ ಮೇ.8 ರಂದು ಮಧ್ಯಾಹ್ನ ನಡೆದಿದೆ. ಬಸ್ಸು ನಲ್ಲಿದ್ದ 15 ಜನ ...

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ಸುಂದರ ಪೂಜಾರಿ (80 ವ)ರವರು ವಯೋಸಹಜ ಅಸೌಖ್ಯದಿಂದ ಮೇ 8ರಂದು ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು ,ಮೂವರು ಪುತ್ರಿಯರು , ಸೊಸೆಯಂದಿರು, ...

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 13 ರಿಂದ ಮೇ 21 ರ ವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ...

ಕೃಷಿ ತೋಟಗಳಿಗೆ ಹಾನಿ ಮಾಡುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆಯಿಂದ ಜೋತಾಡುವ ಸೌರ ವಿದ್ಯುತ್ ಬೇಲಿ

Suddi Udaya

ಬೆಳ್ತಂಗಡಿ: ಇತ್ತಿಚೀನ ದಿನಗಳಲ್ಲಿ ಕಾಡಾನೆಗಳ ನಿರಂತರ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಆನೆ ಕಂದಕ, ಸೋಲಾರ್ ಬೇಲಿ, ಕಾಂಕ್ರೀಟ್ ಬ್ಯಾರಿಕೇಡ್ ಸೇರಿದಂತೆ ಹಲವಾರು ಪ್ರಯೋಗಗಳನ್ನು ಮಾಡಿದರೂ, ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಕೊಕ್ಕಡ ವಲಯದ ಮಲ್ಲಿಗೆ ಮಜಲು ಎಂಬಲ್ಲಿನ ಬಿ ಫಾತುಮರವರು ಅನಾರೋಗ್ಯದಿಂದ ಬಳಲುತ್ತಿದ್ದು, ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ...

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya

ಶಿಬಾಜೆ: ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಗಜಪಡೆ ಕಾಲಿಟ್ಟು ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ...

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ಪ್ರವಾಸಿ ಸವಾರರು ಭಯಭೀತರಾದ ಘಟನೆ ನಡೆದಿದೆ. ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರರು ಭಯಭೀತರಾಗಿ ವಾಹನಗಳು ...

error: Content is protected !!