25.6 C
ಪುತ್ತೂರು, ಬೆಳ್ತಂಗಡಿ
September 21, 2026

Category : ಗ್ರಾಮಾಂತರ ಸುದ್ದಿ

ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya
ಕೊಕ್ರಾಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೊಕ್ರಾಡಿಯ ಸರ್ಕಾರಿ ಪದವಿಪೂರ್ವ ಕಾಲೇಜು ಅತ್ಯುತ್ತಮ ಸಾಧನೆ ಮಾಡಿದ್ದು, ಶೇ.96ರಷ್ಟು ಫಲಿತಾಂಶ ದಾಖಲಿಸಿದೆ. ಕಾಲೇಜಿನ ವಾಣಿಜ್ಯ ವಿಭಾಗವು ಶೇ. 100ರಷ್ಟು ಅತ್ಯುತ್ತಮ ಫಲಿತಾಂಶವನ್ನು ಪಡೆದುಕೊಂಡರೆ, ಕಲಾ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya
ನಡ: ನಡ ಸರಕಾರಿ ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 54 ವಿದ್ಯಾರ್ಥಿಗಳಲ್ಲಿ 46 ಮಂದಿ ಉತ್ತೀರ್ಣರಾಗಿ ಶೇ.85.2 ಫಲಿತಾಂಶ ಬಂದಿರುತ್ತದೆ. ಕಲಾ ವಿಭಾಗದಲ್ಲಿ ಹಾಜರಾದ 24...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya
ಉಜಿರೆ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಜಿರೆಯ ಶ್ರೀ ಧ. ಮಂ. ಪದವಿಪೂರ್ವ ಕಾಲೇಜು ಶೇ.98.78 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 904 ವಿದ್ಯಾರ್ಥಿಗಳ ಪೈಕಿ 893 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು, ವಿಜ್ಞಾನ ವಿಭಾಗದಲ್ಲಿ ಶೇ.98.62,...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
ಕೊಯ್ಯೂರು: ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 30 ಮಂದಿ ಪರೀಕ್ಷೆಗೆ ಹಾಜರಾಗಿ ಎಲ್ಲರೂ ಉತ್ತಿರ್ಣರಾಗಿ ಶೇ. 100 ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಹಾಜರಾದ 9 ವಿದ್ಯಾರ್ಥಿಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya
ಕೊಕ್ಕಡ: ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯು ಬಲ್ಲೆ ಹಾಗೂ ಕೆಸರಿನಿಂದ ತುಂಬಿದ್ದು , ಸ್ವಚ್ಚಗೊಳಿಸಿಕೊಡುವ ಬಗ್ಗೆ ಶಾಲಾ ಮುಖ್ಯಶಿಕ್ಷಕ ಶ್ರೀಧರ ಕೆ ಎಸ್ ಅವರ ವಿನಂತಿಯ ಮೇರೆಗೆ ಎ.5ರಂದು ಕೊಕ್ಕಡದ ಡಿವೈಎಫ್ಐ ತಂಡ ಶ್ರಮದಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya
ಬೆಂಗಳೂರು; 2025-2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ ಸ್ಥಾನ, ಯಾದಗಿರಿಗೆ ಕೊನೆ ಸ್ಥಾನ ಪಡೆದಿದೆ. 96.39 ಶೇಕಡಾ ಫಲಿತಾಂಶ ಪಡೆದು ಉಡುಪಿ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya
ಬೆಳ್ತಂಗಡಿ:ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದಾಖಲೆಯ ಫಲಿತಾಂಶ ನೀಡಿದ್ದಾರೆ . ರಾಜ್ಯದ ಹತ್ತು ಅಗ್ರ ಸ್ಥಾನಿಗಳಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳಿರುವುದು ವಿಶೇಷ. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98 ಫಲಿತಾಂಶ

Suddi Udaya
ಮಡಂತ್ಯಾರು : ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಒಟ್ಟು 258 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 252 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.98 ಫಲಿತಾಂಶ ದಾಖಲಾಗಿದೆ. 52 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 154 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya
ವೇಣೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ ಬಂದಿದೆ. ಒಟ್ಟು 13 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 43 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಶೇ.96.5, ರಶ್ಮಿತಾ ಶೇ.95, ಶ್ರೀಕಾಂತ್‌...
ಅಭಿನಂದನೆಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ವೇಣೂರು ಸರಕಾರಿ ಪ.ಪೂ. ಕಾಲೇಜಿನವಾಣಿಜ್ಯ ವಿಭಾಗದಲ್ಲಿ ವರ್ಷಾ ಅವರು ಕನ್ನಡ 99,ಇಂಗ್ಲಿಷ್ 91,ಇತಿಹಾಸ 100,ಅರ್ಥಶಾಸ್ತ್ರ 96,ಬಿಸಿನೆಸ್ ಸ್ಟಡೀಸ್ 98,ಅಕೌಂಟಿಂಗ್ 96 ಒಟ್ಟು 580 ಅಂಕಗಳೊಂದಿಗೆ...
error: Content is protected !!