ಗ್ರಾಮಾಂತರ ಸುದ್ದಿ
ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ
ಶಿಬಾಜೆ: ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಗಜಪಡೆ ಕಾಲಿಟ್ಟು ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ...
ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು
ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ಪ್ರವಾಸಿ ಸವಾರರು ಭಯಭೀತರಾದ ಘಟನೆ ನಡೆದಿದೆ. ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರರು ಭಯಭೀತರಾಗಿ ವಾಹನಗಳು ...
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮೇ7 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ವ್ಯವಸ್ಥಾಪನ ಸಮಿತಿಯ ...
ಕೌಟುಂಬಿಕ ಕಲಹ: ಜೀವ ಬೆದರಿಕೆ
ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು, ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಮೂಡುಕೋಡಿ ಗ್ರಾಮದ ನಿವಾಸಿ, ವೆಂಕಟ್ರಮಣ ಭಟ್ ...
ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ
ಬೆಳ್ತಂಗಡಿ: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ (79ವ)ಅವರು ವಿಧಿವಶರಾಗಿದ್ದಾರೆ. ಪೆರುವಾಜೆಯಲ್ಲಿ ಮಗಳ ...
ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಪ್ರಾಧ್ಯಾಪಕರಾದ ಡಾ. ಶರತ್ ಕುಮಾರ್ ಟಿ ಕೆ ಇವರು ಏ. 30ರಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಪಡೆದಿದ್ದು. ...
ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ
ಬೆಳ್ತಂಗಡಿ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಕಾಲೇಜು ಪುತ್ತೂರಿನ ಪರೀಕ್ಷಾಂಗ ಕುಲ ಸಚಿವರಾದ ಡಾ. ಶ್ರೀಧರ್ ಎಚ್ ...
ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎಲ್ಲಾ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ...
ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು
ಬೆಳ್ತಂಗಡಿ: 800 ವರ್ಷಗಳ ಇತಿಹಾಸ ಹೊಂದಿರುವ, ನಾಡಿನ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್ ನಲ್ಲಿ ವರ್ಷಂಪ್ರತಿ ನಡೆಯುತ್ತಿರುವ ಉರೂಸ್ ಸಂಭ್ರಮದಲ್ಲಿ ಪ್ರತಿದಿನ ರಾತ್ರಿ ನಡೆಯುವ ...
ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 7ರಂದು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ನೇತೃತ್ವದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ...