ಗ್ರಾಮಾಂತರ ಸುದ್ದಿ

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮದ ಬೈಲಡ್ಕ ನಿವಾಸಿ ಲಲಿತಾರವರ ಪತಿ ನಾರಾಯಣ ಮಲೆಕುಡಿಯರವರು ತಮ್ಮ ತೋಟಕ್ಕೆ ಸೊಪ್ಪು ಕಡಿಯುವ ಸಂದರ್ಭದಲ್ಲಿ ಮರದಿಂದ ಬಿದ್ದು ಬೆನ್ನುಮೂಳೆಗೆ ...

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಹೀರ್ಯ ಶ್ರೀಮತಿ ಶೀಲಾವತಿ ಮತ್ತು ಶಶೀಧರ ಶೆಟ್ಟಿಯವರು ನೂತನವಾಗಿ ನಿರ್ಮಿಸಿದ “ಅಕ್ಷಯ ನಿಲಯ” ದ ಗೃಹ ಪ್ರವೇಶ, ಕುಣಿತ ಭಜನೆ ...

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಸಹಕಾರಿ ಸಂಘದ ಬಳಿ ಮಾತೃ ದಯಾ ಕಟ್ಟಡದಲ್ಲಿ ಶುಭೋದಯ ಸಸ್ಯಹಾರಿ ಮತ್ತು ಮಾಂಸಾಹಾರಿ ಹೋಟೆಲ್ ಮೇ5 ರಂದು ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ...

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಕೊಯ್ಯೂರು : ದೇ0ತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವರ ಬಾಲಾಲಯ ಪ್ರತಿಷ್ಠೆ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಇವರ ನೇತೃತ್ವದಲ್ಲಿ ಮೇ 6 ರಂದು ಜರಗಿತು. ಮೇ ...

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya

ತಣ್ಣೀರುಪoತ : ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ವ್ಯಾಪಾರದ ಮಳಿಗೆ ಮೇ 06 ರಂದು ತಣ್ಣೀರುಪoತ ಗ್ರಾಮದ ಕಲ್ಲೇರಿ ಮುಖ್ಯರಸ್ತೆಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ...

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಉಜಿರೆ: ಉದ್ಯಮಿಗಳು ಕನಸುಗಳನ್ನು ಕಾಣಬೇಕು, ಆ ಕನಸುಗಳನ್ನು ನನಸಾಗಿಸುವ ಪ್ರಯತ್ನ ಮಾಡಬೇಕು. ಈ ಕನಸುಗಳು ನನಸಾಗಿಸಲು ಸಮಯ ಬೇಕು, ಅವಸರ ಮಾಡಬಾರದು, ತಾಳ್ಮೆ ಇರಬೇಕು, ನೀವು ಕಂಡ ...

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಮನೋಹರಿ ಪಾರ್ಥ ಸಾರಥಿ ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿಯ ತೆಂಕಕಾರಂದೂರಿನ ಪ. ...

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಇಲ್ಲಿನ ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ತಂದೆ ಮಗಳು ಅಪಾಯದಿಂದ ಪಾರಾಗಿದ್ದಾರೆ. ಸಂಜೆ ವೇಳೆಗೆ ...

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಬೆಳ್ತಂಗಡಿ:ಮಂಗಳೂರಿನ ಬಿಜೈ ಕೆ.ಎಸ್.ಆರ್.ಟಿ.ಸಿ. ಬಸ್ ತಂಗುದಾಣದ ಸಮೀಪದ ಆದಿತ್ಯ ಕಮರ್ಷಿಯಲ್ ಕಾಂಪ್ಲೆಕ್ಸ್‌ನ 1 ನೇ ಮಹಡಿಯಲ್ಲಿ ಶರತ್ ಶೆಟ್ಟಿ‌ ಮತ್ತು ಶೇಷಗಿರಿ ಪೂಜಾರಿ ಪಾಲುದಾರಿಕೆಯ ಸ್ನೇಹ ಲಂಚ್ ...

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ತೆಕ್ಕಾರು ಗ್ರಾಮದ ಹೊಸಮೊಗ್ರು ಹೇಮಲತಾ ಕೊಂಡೆ (90 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಮೇ 6ರಂದು ನಿಧನರಾಗಿದ್ದಾರೆ. ಇವರು ತೆಕ್ಕಾರು ಗ್ರಾಮದಲ್ಲಿ 60ರ ದಶಕದಲ್ಲಿ ಮಹಿಳಾ ಸಂಘವನ್ನು ...

error: Content is protected !!