ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ
ಬೆಳ್ತಂಗಡಿ: ತಾನು ಕೆಲಸ ಮಾಡುತ್ತಿದ್ದ ಕೇರಳದ ಹೊಟೇಲಿನ ಮಾಲಕನನ್ನೇ ಏ.6 ರಂದು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಪೆರ್ದಾಡಿ ನಿವಾಸಿ ಉಮರಬ್ಬ ಎಂಬವರ ಪುತ್ರ ಇರ್ಷಾದ್...
