ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ
ಬೆಳ್ತಂಗಡಿ: ಬೆಳ್ತಂಗಡಿ ಅಬಕಾರಿ ನಿರೀಕ್ಷಕರ ಕಚೇರಿಯ ಉಪನಿರೀಕ್ಷಕ ಸಯ್ಯದ್ ಶಬೀರ್ ಅವರು ಬೆಂಗಳೂರು ನಗರ ಜಿಲ್ಲೆಯ-೦೭, ಹೆಚ್‌ಎಸ್‌ಆರ್ ಲೇವೌಟ್‌ನ ವಲಯ 45(ವರ್ತೂರು)ರಿಗೆ ವರ್ಗಾವಣೆಗೊಂಡಿದ್ದಾರೆ. ಮಂಗಳೂರಿನಿದ ಎಸ್‌ಐ ಆಗಿ ಪದನ್ನೋತಿ ಹೊಂದಿ ಬೆಳ್ತಂಗಡಿಗೆ ವರ್ಗಾವಣೆಗೊಂಡ ಇವರು...
