ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ
ಬೆಳ್ತಂಗಡಿ: ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭವಾದ ಬಳಂಜ ಶಿಕ್ಷಣ ಟ್ರಸ್ಟ್ ರಿ.ಬಳಂಜ ಇದರ ಅಧ್ಯಕ್ಷರಾಗಿ ಪತ್ರಕರ್ತ ಮನೋಹರ್ ಬಳಂಜ ಪುನರಾಯ್ಕೆಗೊಂಡಿದ್ದಾರೆ. ಟ್ರಸ್ಟ್‌ನ...
