ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಯ ಆಶ್ರಯದಲ್ಲಿ ಮಹಾವೀರ ಜಯಂತಿ ಆಚರಣೆ ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಮಾ.30ರಂದು ನಡೆಯಿತು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ...
ಬಳಂಜ: ಈ ಭಾಗದ ಜನರ ಕಳೆದ ಹಲವು ವರ್ಷಗಳ ಬೇಡಿಕೆಯಾದ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲ ರಸ್ತೆಗಳ ಅಭಿವೃದ್ಧಿ ಮತ್ತು ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜರವರು ರೂ 2ಕೋಟಿ ಅನುದಾನ ಮಂಜೂರುಗೊಳಿಸಿ ಇಲ್ಲಿನ...
ಬಳಂಜ:ಶನಿವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಕಟ್ಟದಬೈಲು ಆನಂದ ದೇವಾಡಿಗ ಇವರ ಮನೆ ಸಂಪೂರ್ಣ ಜಖಂಗೊಂಡಿದ್ದು ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಸೂಕ್ತ ಪರಿಹಾರ ದೊರಕಿಸಿ ಕೊಡುವ ಬಗ್ಗೆ ಹೇಳಿದರು. ಈ ಸಂದರ್ಭದಲ್ಲಿ...
ನಿಡ್ಲೆ: ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ (ಪಿಪಿಎಲ್) ಮಂಗಳೂರು ಸಂಸ್ಥೆಯವರು ಶಾಲೆಗೆ ನೀಡಿದ ಎರಡು ಕೊಠಡಿಗಳ ಹಸ್ತಾಂತರ ಕಾರ್ಯಕ್ರಮ ಹಾಗೂ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು, ಸರಕಾರಿ ಪ್ರೌಢಶಾಲೆ ಮತ್ತು ಹಳೆ...
ಪದ್ಮುಂಜ ಇಲ್ಲಿಯ ಮಲೆಂಗಲ್ಲು ನಿವಾಸಿ ಗೋಪಿ (65 ವ) ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಮಾ.30ರಂದು ನಿಧನರಾದರು. ಮೃತರು ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರು ಪೇರಾಗಿದ್ದು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆಗೆ...
ಬೆಳ್ತಗಂಡಿ: ಮಂಗಳೂರು ವಿಶ್ವವಿದ್ಯಾಲಯವು ೨೦೨೫ನೇ ಸಾಲಿನಲ್ಲಿ ನಡೆಸಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆಗಳ ರ‍್ಯಾಂಕ್ ಪಟ್ಟಿ ಪ್ರಕಟಗೊಳಿಸಿದ್ದು, ಎಂ.ಎಸ್.ಡಬ್ಲ್ಯೂನಲ್ಲಿ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜಿರದ ಯಶಸ್ವಿನಿ ಪ್ರಥಮ ರ‍್ಯಾಂಕ್ ಪಡೆದು ಶ್ರೇಷ್ಠ ಸಾಧನೆ ಮೆರೆದಿದ್ದಾರೆ....
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಅತಿಥಿಗಳಾಗಿ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮನೋವೈದ್ಯೆ ಡಾ| ಸ್ವಾತಿ ಕಾರ್ಯಕ್ರಮವನ್ನು ದೀಪ...
ಬಾರ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ.14ರಂದು ನಡೆಯಲಿರುವ ಎರಡನೆಯ ವರ್ಷದ ಶ್ರೀಮಹಾವಿಷ್ಣು ಯಾಗ ಸಂಬಂಧ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ಮತ್ತು ಶ್ರೀದೇವಳದ ಹೊರಾಂಗಣದ ಶಾಶ್ವತ ಮೇಲ್ಚಾವಣಿ ನಿರ್ಮಾಣಕ್ಕೆ ಚಾಲನೆ ನೀಡಲು ಆಗಮಿಸಲಿರುವ ಶ್ರೀ...
ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸಂಯೋಜನೆಯಲ್ಲಿ ಜರಗಿದ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆ ಸಂದರ್ಭದಲ್ಲಿ ಯಕ್ಷಭಾರತಿ ರಿ.ಕನ್ಯಾಡಿ ಸಂಚಾಲಕ, ಭಾಗವತ...
ಇತಿಹಾಸ ಪ್ರಸಿದ್ಧ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಾ. 29ರಿಂದ ಏ. 6ರವರೆಗೆಬ್ರಹ್ಮಕಲಶೋತ್ಸವ ನಡೆಯಲಿದೆ. ಮಾ. 29ರಂದು ಮಡಂತ್ಯಾರು ಗಣಪತಿ ಮಂಟಪದಲ್ಲಿ ಮಡಂತ್ಯಾರು, ಪಾರೆಂಕಿ, ಕುಕ್ಕಳ, ಮಾಲಾಡಿ ಕಡೆಯಿಂದ ಸಮರ್ಪಿಸಿದ ಹೊರೆಕಾಣಿಕೆ...