29.4 C
ಪುತ್ತೂರು, ಬೆಳ್ತಂಗಡಿ
September 21, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ

Suddi Udaya
ಬೆಳ್ತಂಗಡಿ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಉದ್ಯೋಗಿ ಪವರ್ ಮ್ಯಾನ್ ಶಿವಾನಂದ್ ಅವರು ಕರ್ತವ್ಯ ನಿರ್ವಹಿಸುವ ವೇಳೆ ಸಂಭವಿಸಿದ ಆಕಸ್ಮಿಕ ದುರ್ಘಟನೆಯಲ್ಲಿ ಮೃತಪಟ್ಟಿದ್ದು ಅವರ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ ಮಾಡಲಾಗಿದೆ. ಮೃತ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya
ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ದಾಮೋದರ ನಾಯ್ಕ್ ಎಂಬವರು ಕೂಲಿ ಕೆಲಸ ಮಾಡುವ ಸಂದರ್ಭದಲ್ಲಿ ತೆಂಗಿನ ಮರದಿಂದ ಬಿದ್ದು ತನ್ನ ಕೈ, ಮತ್ತು ಕೈಯ ಬೆರಳುಗಳು, ಬೆನ್ನಿನ ಮೂಳೆ, ಪಕ್ಕೇಳುಬು ತುಂಡಾಗಿದ್ದು ಮಂಗಳೂರಿನ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

Suddi Udaya
ಬೆಳ್ತಂಗಡಿ: ಮಡಂತ್ಯಾರ್ -ಉಪ್ಪಿನಂಗಡಿ ರಸ್ತೆಯ ಪಾರೆಂಕಿ ಗ್ರಾಮದ ಸಾಲುಮರ ದಲ್ಲಿ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ರೋಟರಿ ಕ್ಲಬ್ ಮಡಂತ್ಯಾರ್ ಇದರ ವತಿಯಿಂದ ಸುಸಜ್ಜಿತ ಬಸ್ ನಿಲ್ದಾಣವನ್ನು ರೋ| ಡಿಸ್ಟಿಕ್ ಗವರ್ನರ್ ರಾಮಕೃಷ್ಣ ಪಿ ಕೆ ಉದ್ಘಾಟಿಸಿದರು....
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya
ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಹಸವಾರ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಉಜಿರೆ -ಧರ್ಮಸ್ಥಳ...
ಅಪಘಾತಗ್ರಾಮಾಂತರ ಸುದ್ದಿವರದಿ

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya
ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ ಬಂದ ಪರಿಣಾಮ ಬಳಂಜ ಗ್ರಾಮದ ಸಂತೋಷ್ ಹೆಗ್ಡೆ ಅವರ ಹಟ್ಟಿಯ ಎಲ್ಲಾ ಶೀಟ್ ಗಳು ಗಾಳಿಯ ರಭಸಕ್ಕೆ ಹಾರಿ ಹೋಗಿದೆ. ಕೆಲವು ಶೀಟ್ ಗಳು ದನಗಳ ಮೇಲೂ...
ಅಪಘಾತಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗಾಳಿ ಮಳೆ; ಕೊಯ್ಯೂರು ಜಿನ್ನಪ್ಪ ಗೌಡರ ಮನೆಗೆ ಬಿದ್ದ ತೆಂಗಿನಮರ

Suddi Udaya
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ನೊಡ್ದಬೈಲು ಜಿನ್ನಪ್ಪ ಗೌಡ ಇವರ ಮನೆಯ ಮೇಲೆ ಇಂದು ಸಂಜೆ ಭಾರಿ ಗಾಳಿಗೆ ತೆಂಗಿನಮರ ಬಿದ್ದು ಮನೆಗೆ ಹಾನಿಯಾಗಿರುತ್ತದೆ. ಸ್ಥಳಕ್ಕೆ ಗ್ರಾಮಕರಣಿರು ಬಂದು ಪರಿಶೀಲನೆ ನಡೆಸಿರುತ್ತಾರೆ....
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಪೆರೋಡಿತ್ತಾಯಕಟ್ಟೆ: ಭಾರಿ ಗಾಳಿ ಮಳೆಗೆ ಮನೆಗೆ ಹಾನಿ

Suddi Udaya
ಪೆರೋಡಿತ್ತಾಯಕಟ್ಟೆ; ಇಲ್ಲಿನ ತೆಂಕಕಾರಂದೂರು ಗ್ರಾಮದ ಪೆರೋಡಿತ್ತಾಯ ಕಟ್ಟೆಯ ಬಳಿ ಮಾ.28 ರಂದು ಸುರಿದ ಮಳೆ ಗಾಳಿ ಗೆ ರಫೀಕ್ ಎಂಬವರ ಮನೆ ಮೇಲ್ಬಾವಣಿ ಮೇಲೆ ಮರ ಬಿದ್ದು ಹಾನಿಯಾಗಿದೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಕುಸಿದು ಬಿದ್ದ ಸಂತೆಕಟ್ಟೆ ರಿಕ್ಷಾ ತಂಗುದಾಣದ ಮೇಲ್ಛಾವಣಿ

Suddi Udaya
ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆಗೆ ಸಂತೆಕಟ್ಟೆಯ ರಿಕ್ಷಾ ತಂಗುದಾಣದ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಇಂದು ಸಂಜೆ ನಡೆದಿದೆ. ತಂಗುದಾಣದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಒಂದು ರಿಕ್ಷಾಕ್ಕೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya
ಗುರುವಾಯನಕೆರೆ: ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ಭಾಜನರಾದ ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ, ಮುಖ್ಯ ಶಿಕ್ಷಕರ ಸಂಘದ ನಿರ್ದೇಶಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಅವರನ್ನು ಮಾ.27ರಂದು ನಡೆದ ಮುಖ್ಯ ಶಿಕ್ಷಕರ ಸಂಘದ...
ಅಪಘಾತಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

Suddi Udaya
ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ ಬಂದ ಪರಿಣಾಮ ಕಳೆಂಜ ಗ್ರಾಮದ ಪಾದೆ ರುಕ್ಮಿಣಿ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿದೆ. ಪಟ್ರಮೆಯ ಉಳಿಯ ಸಮೀಪ ತೆಂಗಿನ ಮರವು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆ...
error: Content is protected !!