24.6 C
ಪುತ್ತೂರು, ಬೆಳ್ತಂಗಡಿ
June 21, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
ರೆಖ್ಯ: ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಸನ್ಮಾನ ಕಾರ್ಯಕ್ರಮವು ಜೂ.5 ರಂದು ನಡೆಯಿತು. ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya
ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ (SDMCNYS), ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆ (NSS) ಸಮಿತಿಯ ವತಿಯಿಂದ ವಿಶ್ವ ಸೈಕಲ್ ದಿನದ ಅಂಗವಾಗಿ ಸೈಕಲ್ ಸವಾರಿಯ ಆರೋಗ್ಯ ಹಾಗೂ ಪರಿಸರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವು ಶಾಲೆಯ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.ಕಾರ್ಯಕ್ರಮವು ಶಾಲಾ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ ಹೃದಯಾಘಾತದಿಂದ ನಿಧನ: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದರೂ ದೊರೆಯದ ಸೌಲಭ್ಯ: ಸಾರ್ವಜನಿಕರ ಆಕ್ರೋಶ

Suddi Udaya
ಕೊಕ್ಕಡ: ಕೊಕ್ಕಡ ಕೊಪ್ಪಳಕೋಡಿ ನಿವಾಸಿ ಹಾಗೂ ಸೌತಡ್ಕ ದ್ವಾರದ ಸಮೀಪದ ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ್ (36) ಅವರು ಹೃದಯಾಘಾತದಿಂದ ಇಂದು (ಜೂ.6) ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆಯೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬಿಎಂಎಸ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ದ.ಕ. ಜಿಲ್ಲೆಗೆ ಆಗಮನ

Suddi Udaya
ಮಂಗಳೂರು: ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) ದಕ್ಷಿಣ ಹಾಗೂ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ಅವರು ಜೂ.5ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದರು. ಜೂನ್ 7ರಂದು ನಡೆಯಲಿರುವ ಭಾರತೀಯ ಮಜ್ದೂರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya
ಬೆಂಗಳೂರು: ಇನ್ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಪುತ್ತಿಲ: ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಉಪ್ಪಿನಂಗಡಿಯ ಮದರ್ ಗೋಲ್ಡ್ ಮಾಲಕ ಮಹಮ್ಮದ್ ಸಿರಾಜುದ್ದೀನ್ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪರಿಸರ ಸಂರಕ್ಷಣೆ ಒಬ್ಬರ ಕೆಲಸವಲ್ಲ ಅದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya
ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ಉಜಿರೆ ಇವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಶಾಲೆಯ ಅವರಣಕ್ಕೆ ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್ ಉಜಿರೆ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಕೋಡಿ ಇಲ್ಲಿ ದಾನಿಗಳು ಕೊಡ ಮಾಡಿದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಶಾಲಾ ಹಳೆ ವಿದ್ಯಾರ್ಥಿ ಹಾಗೂ ದಾನಿಗಳಾದ ಪ್ರಕಾಶ್ ಪಾದೆಮನೆ, ವಿನುತಾ ಪ್ರಕಾಶ್,...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸಿದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625/625 ಅಂಕ ಗಳಿಸಿ ಶಾಲೆ, ತಾಲೂಕು, ಜಿಲ್ಲೆ ಹಾಗೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಕುಮಾರಿ ಪ್ರಾಪ್ತಿ ಎಂ ಗೌಡರಿಗೆ ವಾಣಿ...
error: Content is protected !!