30.5 C
ಪುತ್ತೂರು, ಬೆಳ್ತಂಗಡಿ
September 21, 2026

Category : ಗ್ರಾಮಾಂತರ ಸುದ್ದಿ

ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya
ಗುರುವಾಯನಕೆರೆ: ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ಭಾಜನರಾದ ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ, ಮುಖ್ಯ ಶಿಕ್ಷಕರ ಸಂಘದ ನಿರ್ದೇಶಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಅವರನ್ನು ಮಾ.27ರಂದು ನಡೆದ ಮುಖ್ಯ ಶಿಕ್ಷಕರ ಸಂಘದ...
ಅಪಘಾತಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

Suddi Udaya
ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ ಬಂದ ಪರಿಣಾಮ ಕಳೆಂಜ ಗ್ರಾಮದ ಪಾದೆ ರುಕ್ಮಿಣಿ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿದೆ. ಪಟ್ರಮೆಯ ಉಳಿಯ ಸಮೀಪ ತೆಂಗಿನ ಮರವು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Suddi Udaya
ಬೆಳ್ತಂಗಡಿ: ನಡ ಗ್ರಾಮದ ಅಂತ್ರಾಯ ಪಲ್ಕೆ ಎಂಬಲ್ಲಿರುವ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಉಜಿರೆಯ ಕುಂಟಿನಿ ಪರಿಸರದ ನಾಲ್ಕು ಮಂದಿ ಬಾಲಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ನೀಲಿಯರ ಮನೆಯ ಜೋಮ ಕುರಿಯನ್ ನಿಧನ

Suddi Udaya
ಬೆಳ್ತಂಗಡಿ: ಉಜಿರೆ ನೀಲಿಯರ ಮನೆಯ ನಿವೃತ್ತ ವಿಜಯ ಬ್ಯಾಂಕ್ ಉದ್ಯೋಗಿ ಎನ್.ಸಿ.ಕುರಿಯನ್ ಅವರ ಪತ್ನಿ ಜೋಮ ಕುರಿಯನ್ ನೀಲಿಯರ ( 73) ಅವರು ಅಸೌಖ್ಯದಿಂದ ಮಾ. 26 ರಂದು ಲಾಯಿಲ ಖಾಸಗಿ ಆಸ್ಪತ್ರೆಯಲ್ಲಿ ನಿಧನ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
ಬಳಂಜ: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಎಸ್‌ಡಿಎಂ ಆಸ್ಪತ್ರೆ ಉಜಿರೆ ಹಾಗೂ ಇಂಡಿಯನ್ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇವರ ಸಹಯೋಗದೊಂದಿಗೆ ಖ್ಯಾತ ದೈವಾರಾಧಕ ದಿ. ಸುರೇಶ್ ಪೂಜಾರಿ ಹುಂಬೇಜೆ ಇವರ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya
ಬೆಳ್ತಂಗಡಿ: ಮಂಗಳೂರು ವಿಶ್ವ ವಿದ್ಯಾನಿಲಯದ 44ನೇ ಘಟಿಕೋತ್ಸವದ ಅಂಗವಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಪೂರ್ವ ಸೇವೆ ಸಲ್ಲಿಸಿದ ಡಾ. ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya
ಕೊಕ್ಕಡ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಪುತ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ರವರು ಕುಟುಂಬ ಸಮೇತರಾಗಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕಾರು ಅಪಘಾತದಲ್ಲಿ ಮೃತರಾದ, ಬಿಜೆಪಿ ಕಾರ್ಯಕರ್ತ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಹಾವು ಕಡಿತದಿಂದ ಮೃತರಾದ ಕಾರ್ಯಕರ್ತ ಚೋಮ ರವರಿಗೆ ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ನುಡಿನಮನ ಕಾರ್ಯಕ್ರಮ ಮಾ.28ರಂದು ಶಿಶಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮದಕಳ ಚಂದ್ರಶೇಖರ್ ಗೌಡ ಮತ್ತು ಚೋಮ ರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಭೇಟಿ

Suddi Udaya
ಬೆಳ್ತಂಗಡಿ: ಬಸ್ ಮತ್ತು ಕಾರು ಅಪಘಾತದಲ್ಲಿ ನಿಧನರಾದ ಕೊಕ್ಕಡ ಎಸ್‌ ಆರ್ ಮಿಲ್ಸ್ ಮಾಲಕ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಹಾವು ಕಡಿತದಿಂದ ನಿಧನರಾದ ಚೋಮರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ರವರು ಭೇಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

Suddi Udaya
ಬೆಳ್ತಂಗಡಿ: ಗ್ರಾಮ ಪಂಚಾಯತ್ ಅಂಡಿಂಜೆ ಮತ್ತು ನಿಸರ್ಗ ಸಂಜೀವಿನಿ ಮಾದರಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ ಇದರ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆಯು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು...
error: Content is protected !!