30.5 C
ಪುತ್ತೂರು, ಬೆಳ್ತಂಗಡಿ
September 21, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya
ಬೆಳ್ತಂಗಡಿ: ಈ ಆಧುನಿಕ ಸಮಾಜದಲ್ಲಿ ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಯೂನಿವರ್ಸಿಟಿ ಪ್ರತಿಯೊಬ್ಬರ ಮನೆಯಾಗಬೇಕು. ಮಹಿಳೆಯೊಬ್ಬಳು ತನ್ನನ್ನು ತಾನು ಅರಿತುಕೊಂಡು ನಡೆದರೆ ಯಾವುದೇ ಕಾರ್ಯವನ್ನು ಮಾಡಲು ಸಾಧ್ಯ. ಅಂತಹ ಕಾರ್ಯವನ್ನು ಮಾಡುತ್ತಿರುವ ಬೆಳ್ತಂಗಡಿಯ ಶಾಂತಿಶ್ರೀ ಜೈನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ

Suddi Udaya
ಉಜಿರೆ: ಉಜಿರೆಯ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿಗಾಗಿ ನಾಲ್ಕು ದಿನಗಳ “ಕೌಶಲ್ಯ ತರಬೇತಿ” (Soft skills) ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಮಾರ್ಚ್ 23ರಿಂದ 26ರವರೆಗೆ ನಡೆಯಿತು. ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

Suddi Udaya
ಬೆಳ್ತಂಗಡಿ: ಮಾ.30ರಂದು ಮಹಾವೀರ ಜಯಂತಿ ರಜೆಯನ್ನು ಸರಕಾರ ಘೋಷಿಸಿರುವ ಹಿನ್ನಲೆಯಲ್ಲಿ ಅಂದು ನಡೆಯಬೇಕಾಗಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಪರೀಕ್ಷೆಯನ್ನು ಮರುದಿನ ಮಾ.31ರಂದು ನಡೆಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶನ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya
ಬೆಳ್ತಂಗಡಿ : ಏಪ್ರಿಲ್ ತಿಂಗಳಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಸಫಾಯಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ನಾರಾಯಣ ಸ್ವಾಮಿ ಅವರನ್ನು ನಿಯೋಗ ಭೇಟಿ ಮಾಡಿ ದ.ಕ. ಜಿಲ್ಲೆಯ 251 ಗ್ರಾಮಪಂಚಾಯತ್ ಗಳಲ್ಲಿದುಡಿಯುತ್ತಿರುವ ಪೌರ ಕಾರ್ಮಿಕರ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya
ಮಡಂತ್ಯಾರುಪ್ರಾಥಮಿಕ ಕೃಷಿ ಪತ್ತಿನ ಸಹಕರಿ ಸಂಘ ಇದರ ವತಿಯಿಂದ ಮಡಂತ್ಯಾರು ಗ್ರಾಮ ಪಂಚಾಯತ್ ಹಾಗೂ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ ನಡೆಯಿತು. ಕಳೆದ ಐದು ವರ್ಷಗಳಿಂದ ಗ್ರಾಮ ಪಂಚಾಯತ್‌ಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya
ಪುತ್ತೂರು: ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸುತ್ತಿದೆ. ‘ವೈಡೆಸ್ಟ್ ರೇಂಜ್, ಎಂಡ್‌ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya
ನಡ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.27ರಿಂದ ಎ.1ರವರೆಗೆ ಜರುಗಲಿದೆ ಎಂದು ಕ್ಷೇತ್ರ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಕಾಯರ್ತಡ್ಕದ ಅಂಬಿಕಾ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ)ಬೆಳ್ತಂಗಡಿ ತಾಲೂಕು ವತಿಯಿಂದ ಡಾ|| ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ, ಹೇಮಾವತಿ ವೀ ಹೆಗ್ಗಡೆಯವರ ಪ್ರೀತಿಯ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳ ವಲಯದ ಕಳೆಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು: ಯಮುನ ಅಮ್ಮು ಮುಗೇರರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ

Suddi Udaya
ನಾವೂರು ಗ್ರಾಮದ ಯಮುನ ಅಮ್ಮು ಮುಗೇರ ಇವರ ಮನೆಗೆ ಧಾರ್ಮಿಕ ಮುಖಂಡ, ಸಮಾಜ ಸೇವಕ ಕಿರಣ್ ಚಂದ್ರ ಡಿ ಪುಷ್ಪಗಿರಿ ಭೇಟಿ ನೀಡಿ ಮನೆಯ ಕೆಲಸ ವೀಕ್ಷಣೆ ಮಾಡಿ ಮನೆಗೆ ಬೇಕಾದ ಎಲ್ಲ ಎಲೆಕ್ಟ್ರಿಷಿಯನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಸುದೀರ್ಘ ಕಾಲದಿಂದ ಕೌಕ್ರಾಡಿ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿಯಾಗಿ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಿರುವ ಹಾಗೂ ಸ್ವಯಂ ಉದ್ಯೋಗ ಕ್ಷೇತ್ರದಲ್ಲಿ ಎಲ್ಲರಿಗೂ ಪ್ರೇರಣೆ ನೀಡಿದ ವಿಶಾಲಾಕ್ಷಿ ಅವರಿಗೆ ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಸೆಲ್ಯೂಟ್...
error: Content is protected !!