30.5 C
ಪುತ್ತೂರು, ಬೆಳ್ತಂಗಡಿ
September 21, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಯಾಂಪ್ಕೊ ನಿಯಮಿತ ಮಂಗಳೂರು “ಸಾಂತ್ವನ” ಯೋಜನೆಯಡಿ ಕನ್ನಾಜೆಯ ಬೆನೆಡಿಕ್ಟ್ ವೇಗಸ್ ರಿಗೆ ವೈದ್ಯಕೀಯ ನೆರವು

Suddi Udaya
ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾಗಿದ್ದ, ಬೆನೆಡಿಕ್ಟ್ ವೇಗಸ್, ಕನ್ನಾಜೆ, ಇವರ ವೈದ್ಯಕೀಯ ವೆಚ್ಚದ ಸಹಾಯಧನದ ಮೊತ್ತ, ರೂ 72,065/- ನ್ನು ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಝೇಂಕಾರ ಸೀಜನ್-6 ಉದ್ಘಾಟನೆ

Suddi Udaya
ಉಜಿರೆ: ಪ್ರಚಲಿತ ಜನಜನಿತ ಸಿದ್ಧಸೂತ್ರಗಳಾಚೆಗೆ ಯೋಚಿಸಿ ಹೊಸ ಟ್ರೆಂಡ್ ಹುಟ್ಟುಹಾಕುವ ಪ್ರಯೋಗಶೀಲತೆಯ ಕಡೆಗೇ ಹೆಚ್ಚು ಆದ್ಯತೆ ನೀಡಿದಾಗ ವಿಭಿನ್ನವಾದ ವ್ಯಕ್ತಿಗತ ಪ್ರತಿಭಾನ್ವಿತ ಕಲಾತ್ಮಕತೆ ಸಾಧ್ಯವಾಗುತ್ತದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಸ್ಪೀಡ್ ಪೇಂಟಿಂಗ್ ಕಲಾವಿದ ವಿಲಾಸ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya
ತುಮಕೂರು: ಕೊರಟಗೆರೆ ತಾಲೂಕಿನಲ್ಲಿ ಜಗದ್ಗುರು ರೇಣುಕಾಚಾರ್ಯ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ, ವೀರಶೈವ ವಟುಗಳಿಗೆ ಉಚಿತ ದೀಕ್ಷಾ ಸಮಾರಂಭ, ಉಚಿತ ಸಾಮೂಹಿಕ ಆದರ್ಶ ವಿವಾಹ ಹಾಗೂ ಜನಜಾಗೃತಿ ಧರ್ಮ ಸಮಾವೇಶ ಜೂ.21ರಂದು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ Quest Global ಸಂಸ್ಥೆಯು ಕೊಡಮಾಡುವ ಒಂದು ಲಕ್ಷ ಮೌಲ್ಯದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಗೊಂಡಿದ್ದಾರೆ. ತೃತೀಯ ವರ್ಷದ ಇಸಿಇ(ECE) ವಿಭಾಗದ ಮೇಘಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿ

Suddi Udaya
ಉಜಿರೆ : ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರದಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿಯನ್ನು ಮಾ. 24ರಂದು ನೀಡಲಾಯಿತು ಸಂಪನ್ಮೂಲ ವ್ಯಕ್ತಿ ಶಿವಪ್ರಸಾದ್ ಮಾಚಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಮಾರ್ಚ್ ತಿಂಗಳ ಸಾಮಾನ್ಯ ಸಭೆಯು ಹಾಗೂ ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ ಮಾ.25 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ.ವೆಂಕಟರಮಣ ಭಟ್ ( 88ವ) ಇವರು ಅಲ್ಪಕಾಲದ ಅಸೌಖ್ಯದಿಂದ ಮಾ. 26ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ತಾಲೂಕು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
ನಿಡ್ಲೆ: ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ (ಪಿಪಿಎಲ್) ಮಂಗಳೂರು ಸಂಸ್ಥೆಯವರು ಶಾಲೆಗೆ ನೀಡಿದ ಎರಡು ಕೊಠಡಿಗಳ ಹಸ್ತಾಂತರ ಕಾರ್ಯಕ್ರಮ ಹಾಗೂ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು, ಸರಕಾರಿ ಪ್ರೌಢಶಾಲೆ ಮತ್ತು ಹಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಅವರು ಮಾ.31ರಂದು ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ಇವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮಾ.31: ತಾ.ಪಂ ವ್ಯವಸ್ಥಾಪಕ ಡಿ. ಪ್ರಶಾಂತ್ ಬಳಂಜ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 38 ವರ್ಷ9 ತಿಂಗಳ ಕಾಲ ಸೇವೆ ಸಲ್ಲಿಸಿರುವ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ವ್ಯವಸ್ಥಾಪಕ ಡಿ. ಪ್ರಶಾಂತ್ ಬಳಂಜ ಅವರು ಮಾ.31ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. 1987ರಲ್ಲಿ...
error: Content is protected !!