ಗ್ರಾಮಾಂತರ ಸುದ್ದಿ
ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ
ನಾವೂರು: ನಾವೂರು ಗ್ರಾಮದ ಪುಳಿತ್ತಡಿ, ಕುದ್ರೋಳಿ ಪ್ರದೇಶದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮ್ಮ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬ ಬೇಡಿಕೆಯನ್ನು ಮುಂದಿಟ್ಟು ಈ ಬಾರಿಯ ಚುನಾವಣೆಯಲ್ಲಿ ...
ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ
ನಿಡ್ಲೆ ಗ್ರಾಮ ಸೇವಾ ಸಮಿತಿ ಇದರ ನೇತೃತ್ವದಲ್ಲಿ ಹಾಗೂ ಊರವರ ಸಹಕಾರದಲ್ಲಿ 3ನೇ ವರ್ಷದ ನಿಡ್ಲೆ ಮಹಾಗಣಪತಿ ಭಜನಾ ಮಂದಿರದ ವಿದ್ಯುದೀಪಾಲಂಕೃತವಾದ ಭವ್ಯ ರಂಗಮಂಟಪದಲ್ಲಿ ಯಕ್ಷಧ್ರುವ ಪಟ್ಲ ...
ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವ, ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಉಜಿರೆ ವಲಯದ ವತಿಯಿಂದ ...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ,ವೇದಮೂರ್ತಿ ರಾಮಕೃಷ್ಣ ಕಲ್ಲೂರಾಯ ...
ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ
ಬೆಳ್ತಂಗಡಿ : ಮೇಲಂತಬೆಟ್ಟು ಕಜೆ ಶ್ರೀಮತಿ ಧರ್ಣಮ್ಮ ಶೆಟ್ಟಿ ಮಕ್ಕಳು ಹರಕೆ ಹೊತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಹಾಗೂ ಮಹಾ ಅನ್ನಸಂತರ್ಪಣೆ ಇತ್ತೀಚಿಗೆ ನಡೆಯಿತು. ...
ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಮೆಗಿನ ಗುತ್ತು ಕುಳಾಯಿ ಜಗನ್ನಾಥ ಶೆಟ್ಟಿ ಹಾಗೂ ಸಹೋದರ, ಸಹೋದರಿಯವರ ವತಿಯಿಂದ ಮನೆಯಲ್ಲಿ ಇತ್ತೀಚಿಗೆ ಶ್ರೀ ಮಹಮ್ಮಾಯಿ ಅಮ್ಮನವರ ಗೋಂದಲ ...
ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ
ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಎ.23 ರಂದು ಬೆಳಿಗ್ಗೆ ನಡೆದಿದೆ. ಮುಂಡಾಜೆಯಿಂದ ಕಕ್ಕಿಂಜೆ ಕಡೆ ...
ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ
ಬೆಳ್ತಂಗಡಿ : ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪರವಾಗಿಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಗುರುವಾಯನಕೆರೆ, ಧರ್ಮಸ್ಥಳ ಪೇಟೆಯ ...
ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು
ಬಾರ್ಯ: ಇಲ್ಲಿಯ ಪೆರಿಯೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಎ.23 ರಂದು ನಡೆದಿದೆ. ಬಾರ್ಯ ಗ್ರಾಮದ ಪೆರಿಯೊಟ್ಟು ನಿವಾಸಿ ಗಣೇಶ್(40ವ) ಮೃತಪಟ್ಟ ...
ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ
ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಾಂಪ್ರದಾಯಿಕ ಕಾರ್ಯಕ್ರಮಗಳ ಬಲವರ್ಧನೆ, ನವಜೀವನ ಸಮಿತಿ ಸದಸ್ಯರಿಗೆ ಉದ್ಯೋಗ ಕೌಶಲ್ಯ ತರಬೇತಿ, ಕಿರುಚಿತ್ರ ಪ್ರದರ್ಶನದ ಮೂಲಕ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ...