28.3 C
ಪುತ್ತೂರು, ಬೆಳ್ತಂಗಡಿ
September 21, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya
ಬೆಳ್ತಂಗಡಿ: ಹೆಣ್ಣು, ಪುರುಷರ ಬಾಳಲ್ಲಿ ತಾಯಿಯಾಗಿ, ಸಹೋದರಿಯಾಗಿ, ಸಂಗಾತಿಯಾಗಿ ಅವನ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾಳೆ. ಪುರುಷ ಪ್ರಧಾನವಾದ ಸಮಾಜದಲ್ಲಿ ಒರ್ವ ಮಹಿಳೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡುವುದು ಕಷ್ಟಕರ. ಆದರೂ ಸಮಾಜದಲ್ಲಿ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯದ ರಸ್ತೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಈ ಅನುದಾನದಡಿ ಕುಕ್ಕಳ ಗ್ರಾಮದ ಹಟ್ಟತ್ತೋಡಿಯಿಂದ ಕೆಂಪರಿಗೆಯವರೆಗೆ ರಸ್ತೆ–...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಒಟ್ಟು ರೂ.2 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಈ ಅನುದಾನದಡಿ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ–ಪಲ್ಕೆ ರಸ್ತೆ (ರೂ.25.00...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ದೇವಸ್ಥಾನದಲ್ಲಿ ಯಕ್ಷಗಾನ ಬಯಲಾಟ

Suddi Udaya
ಬೆಳ್ತಂಗಡಿ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿ ಗದ್ದೆಯಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮೂಲ್ಕಿ ಇವರಿಂದ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಹಾಗೂ ಕಲಾಭಿಮಾನಿಗಳ ಸಹಕಾರದಿಂದ ಮಾ.23...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಸಿಎ ಬ್ಯಾಂಕ್ ಹಿರಿಯ ಗುಮಾಸ್ತ ಚಿದಾನಂದ ಗೌಡರಿಗೆ ನುಡಿನಮನ

Suddi Udaya
ಪದ್ಮುಂಜ: ಇಲ್ಲಿಯ ಕೃಷಿ ಪತ್ತಿನ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ ಕುರಾಯ ಅವರ ಹೆಸರಿನಲ್ಲಿ ನುಡಿ ನಮನ ಕಾರ್ಯಕ್ರಮ ಪದ್ಮುಂಜ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಶೆಟ್ಟಿ ಪಣಕ್ಕರ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯ ಗ್ರಾಮ ಪಂಚಾಯತ್‌ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya
ನೆರಿಯ: ನೆರಿಯ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ಜೋಸೆಫ್ ಪಿ.ಎಸ್. ಅಧ್ಯಕ್ಷತೆಯಲ್ಲಿ ಮಾ.೨೪ ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಪೋಷಣ ಅಭಿಯಾನದ ಸಹಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

Suddi Udaya
ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಅನುಗ್ರಹ ಟ್ರೈನಿಂಗ್ ಕಾಲೇಜು ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್ ವಿದ್ಯಾರ್ಥಿಗಳಿಂದ ಬೆಳ್ತಂಗಡಿಯ ನೂರಾ ಗೋಲ್ಡ್‌ಗೆ ಭೇಟಿ

Suddi Udaya
ಬೆಳ್ತಂಗಡಿ: ಅನುಗ್ರಹ ಟ್ರೈನಿಂಗ್ ಕಾಲೇಜಿನ ಫ್ಯಾಶನ್ ಡಿಸೈನಿಂಗ್ ವಿಭಾಗದ ವಿದ್ಯಾರ್ಥಿಗಳು ಬೆಳ್ತಂಗಡಿಯ ಪ್ರತಿಷ್ಠಿತ ಮತ್ತು ಅತಿ ದೊಡ್ಡ ಚಿನ್ನಾಭರಣ ಮಳಿಗೆಯಾದ ನೂರಾ ಗೋಲ್ಡ್ ಗೆ ಶಿಕ್ಷಣಾತ್ಮಕ ಭೇಟಿ ನೀಡಿದರು. ಈ ಭೇಟಿ ಸಂದರ್ಭದಲ್ಲಿ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya
ಗುರುವಾಯನಕೆರೆ: ಭಾರತೀಯ ಪರಂಪರೆ ಕೃಷಿಯ ಜೊತೆಗೆ ನಂಟು ಹೊಂದಿದೆ. ಹೀಗಾಗಿ ಬೇಸಾಯಕ್ಕೆ ಮುನ್ನುಡಿ ಬರೆಯುವ, ವಸಂತ ಋತುವಿನ ಯುಗಾದಿ ನಮಗೆಲ್ಲಾ ಹೊಸ ವರ್ಷವಾಗಿದೆ. ಇಂಥ ಹಬ್ಬಗಳ ಮಹತ್ವವನ್ನು ತಿಳಿಯ ಪಡಿಸುವ ಎಕ್ಸೆಲ್ ವಿದ್ಯಾ ಸಂಸ್ಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ 31-ಎ 4: ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ

Suddi Udaya
ಬೆಳ್ತಂಗಡಿ:ಇತಿಹಾಸ ಪ್ರಸಿದ್ದ ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಾರ್ಚ್ 31ರಿಂದ ಏಪ್ರಿಲ್ 04ರವರೆಗೆ ವಾರ್ಷಿಕ ಸಿರಿ ಜಾತ್ರೆ ನಡೆಯಲಿದೆ ಎಂದು ಜಾತ್ರೋತ್ಸವ...
error: Content is protected !!