ಗ್ರಾಮಾಂತರ ಸುದ್ದಿ

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿದ್ಯಾರ್ಥಿನಿ ನಮ್ರತ ಎಸ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 588 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ...

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಬೆಳ್ತಂಗಡಿ: ಬೇಸಿಗೆಯಲ್ಲಿ ಏರುತ್ತಿರುವ ತಾಪಮಾನ ಆಧರಿಸಿ ಹಾಗೂ ಲೋಕಸಭಾ ಚುನಾವಣೆಯಿಂದಾಗಿ ಹಲವು ಅಂಗನವಾಡಿ ಕಾರ್ಯಕರ್ತೆಯರು ಹಾಗು ಇನ್ನಿತರೆ ಚುನಾವಣಾ ಕೆಲಸಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ 2024-25ನೇ ಸಾಲಿಗೆ ಅಂಗನವಾಡಿ ಕೇಂದ್ರಗಳಿಗೆ ...

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಮೈಂದಕೋಡಿ ಮನೆಯಲ್ಲಿ ಕಮ್ಮಟ ಭಜನೆ ಹಾಗೂ ಸತ್ಯ ದೇವತೆ ಮತ್ತು ಇತರ ದೈವಗಳ ನೇಮೋತ್ಸವ ಎ.14 ರಂದು ರಾತ್ರಿ ವಿಜೃಂಭಣೆಯಿಂದ ಜರುಗಿತು. ...

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಬಾಕಿಮಾರು ಮನೆ ಶ್ರೀಮತಿ ರುಕ್ಮಿಣಿ (77 ವರ್ಷ) ವಯೋಸಹಜದಿಂದ ಎ.14 ರಂದು ಸ್ವ ಗ್ರಹದಲ್ಲಿ ನಿಧನರಾದರು. ಮೃತರು ಓರ್ವ ಪುತ್ರ ...

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಬಳಂಜ: ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿ ನಾಲ್ಕೂರು ಗ್ರಾಮದ ಕುರೆಲ್ಯ ನಿವಾಸಿ ಪ್ರಾಣೇಶ್ ಶೆಟ್ಟಿ 559 ಅಂಕಗಳೊಂದಿಗೆ ಶೇ.93 ಪಡೆದ ಅವರನ್ನು ಅವರ ...

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಕೊಕ್ಕಡ: ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಎ.14 ರಂದು ನೆರವೇರಿಸಲಾಯಿತು. ಸೌತಡ್ಕ ಶ್ರೀ ಮಹಾಗಣಪತಿ ...

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಕೊಕ್ಕಡ: ಕೊಕ್ಕಡ ಸೀಮೆ ಮಾಯಿಲಕೋಟೆ ದೈವಸ್ಥಾನಕ್ಕೆ ಎ.13 ಸಂಕ್ರಮದಂದು ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಆಗಮಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾಯಿಲಕೋಟೆ ಸೀಮೆ ...

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ವಿವಾದಿತ ಹೇಳಿಕೆಯನ್ನು ನೀಡಿದ್ದು ಇದನ್ನು ಮಹಿಳಾ ಕಾಂಗ್ರೆಸ್ ಬಲವಾಗಿ ...

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ: ಅಸ್ಪೃಶ್ಯತೆಯ ಬೇಗೆಯಲ್ಲಿ ಬೆಂದು, ತುಳಿತಕ್ಕೆ ಒಳಪಟ್ಟು ತರಗತಿಯ ಮೂಲೆಯಲ್ಲಿ ಕುಳಿತು ಕಲಿತ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಇಂದು ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ...

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ: ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ...

error: Content is protected !!