26.9 C
ಪುತ್ತೂರು, ಬೆಳ್ತಂಗಡಿ
September 22, 2026

Category : ಗ್ರಾಮಾಂತರ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿನಲ್ಲಿ ಗ್ರಾಹಕರ ಹಣ ವಂಚನೆ ಪ್ರಕರಣ: ತನಿಖೆಗಾಗಿ ಬ್ಯಾಂಕಿಗೆ ಎಂಟ್ರಿಯಾದ ಸಿಐಡಿ ತಂಡ

Suddi Udaya
ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ಹಣವನ್ನು ವಾಪಾಸ್ ನೀಡದೆ (ವಂಚನೆ) ಹಗರಣ ಮಾಡಿರುವ ಪ್ರಕರಣ ಸಂಬಂಧ ಮಾ.17 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಶೇ.100 ಮತದಾನವಾದರೂ ಅಭಿವೃದ್ಧಿ ಹೊಂದದ ಬಾಂಜಾರು ಮಲೆ… ಮಾತು ತಪ್ಪಿದ ಅಧಿಕಾರಿಗಳು…???

Suddi Udaya
ದ.ಕ ಜಿಲ್ಲೆಯ ಹೆಬ್ಬಾಗಿಲು ಎಂದೇ ಕರೆಯಲಾಗುವ ಬಾಂಜಾರು ಮಲೆಕುಡಿಯ ಕಾಲೋನಿ ಇನ್ನೂ ಅಭಿವೃದ್ಧಿ ವಂಚಿತಗೊಂಡಿದೆ. ಆದರೂ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಇಲ್ಲಿ ಚುನಾವಣೆಯಲ್ಲಿ 100% ಮತದಾನ ಗ್ಯಾರಂಟಿ. ಇಲ್ಲಿ ಇಲ್ಲಗಳೇ ಸಾಮ್ರಾಜ್ಯವಾಗಿ ಬೆಳೆಯುತ್ತಿದೆ ಇದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya
ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15 ನೇ ವರ್ಷದ ಶನಿಪೂಜೆ ಯು. ಕೆಳ ಅನಂತ ಅಸ್ರಣ್ಣ ಅವರ ಪೂಜಾ ವಿಧಾನ ಮೂಲಕ ನಡೆಯಿತು. ಸಭಾ ಕಾರ್ಯಕ್ರಮ ದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

Suddi Udaya
ಧರ್ಮಸ್ಥಳ: ಬಿ.ಸಿ. ರೋಡ್‌ನಲ್ಲಿ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28 ರಂದು ನಡೆಯಲಿರುವ ದಕ್ಷಿಣಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣಪತ್ರವನ್ನು ಮಾ.16ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಭಾರತಿಯಿಂದ ಯಕ್ಷಗಾನ “ಕರಂಡಕಾಸುರ ವಧೆ”

Suddi Udaya
ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ವೇದಿಕೆ “ಕೃಷ್ಣಾನುಗ್ರಹ ಕಲ್ಯಾಣ ಮಂಟಪ”ದಲ್ಲಿ ಯಕ್ಷಭಾರತಿಯ 11ನೇ ವಾರ್ಷಿಕ ಸಮಾರಂಭದ ನಿಮಿತ್ತ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರಸಂಗ “ಕರಂಡಕಾಸುರ ವಧೆ ” ಮಾ.7ರಂದು ಪ್ರದರ್ಶನಗೊಂಡಿತು....
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya
ಕಾಸರಗೋಡು ಜಿಲ್ಲೆಯ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದಿಂದ ಕೊಡಲ್ಪಡುವ ತೆಂಕಬೈಲು ಪ್ರಶಸ್ತಿಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಭಾಗವತರು, ಹಿಮ್ಮೇಳದ ಗುರುಗಳಾದ ಮೋಹನ ಬೈಪಾಡಿತ್ತಾಯರಿಗೆ ಉಜಿರೆಯ ಓಡಲದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya
ಬೆಳ್ತಂಗಡಿ: ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ ಪಕ್ಷದ ಕಚೇರಿಯಲ್ಲಿ ನಡೆಯಿತು. ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ, ಬೆಳ್ತಂಗಡಿ ಮಂಡಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳುಸಾಧಕರು

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕು. ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ.16ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
ಶಿರಸಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವಿದ್ಯುತ್ ಉಪಕೇಂದ್ರ ಕಾಮಗಾರಿ ವಿಳಂಬ: ಅರಣ್ಯ ಇಲಾಖೆ ಅನುಮತಿ ದೊರೆತ ಕೂಡಲೇ ಕಾಮಗಾರಿ ಮುಂದುವರಿಯುವುದು-ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: 2025 ಮಾ. 17 ರ ಕಾರ್ಯಾದೇಶದಂತೆ ಉಜಿರೆ ಗ್ರಾಮದ ವಿದ್ಯುತ್ ಘಟಕವನ್ನು 2026 ಮಾ.16 ರೊಳಗೆ ಲೋಕಾರ್ಪಣೆ ಮಾಡಬೇಕಾಗಿದ್ದು ಅರಣ್ಯ ಇಲಾಖೆಯ ಅನುಮತಿ ದೊರೆಯದ ಕಾರಣ ವಿಳಂಬವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್...
error: Content is protected !!