ಗ್ರಾಮಾಂತರ ಸುದ್ದಿ

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ವೇಣೂರು: ತಿಮ್ಮಣಬೆಟ್ಟು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಎ.8 ರಂದು ಜರುಗಿತು. ಈ ಸಂದರ್ಭ ವಿದ್ಯಾರ್ಥಿಗಳಿಂದ ನಡೆದ ಮೆಟ್ರಿಕ್ ಮೇಳಕ್ಕೆ ಶಾಲಾ ...

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya

ಬೆಳ್ತಂಗಡಿ: ರೆಖ್ಯ, ಕೊಕ್ಕಡ, ಶಿಶಿಲ, ಕಳೆಂಜ ಈ ರಸ್ತೆಗಳಲ್ಲಿ ಅನೇಕ ಕಡೆ ವೇಗ ನಿಯಂತ್ರಕ ಉಬ್ಬುಗಳಿದ್ದು ಈ ಬಗ್ಗೆ ಯಾವುದೇ ಸೂಚನಾ ಫಲಕಗಳು ಇಲ್ಲದೆ ಇರುವುದರಿಂದ ಅನೇಕ ...

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಬೆಳ್ತಂಗಡಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯರಿಗೆ ವೀಕ್ಷಕರಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕ್ಷಕರಾಗಿ ಹರೀಶ್ ಕುಮಾ‌ರ್ ...

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಮರೋಡಿ: ಈ ನೆಲದ ಸಾತ್ವಿಕ ಶಕ್ತಿಯಿಂದ ಭಾರತ ಸಾಂಸ್ಕೃತಿಕವಾಗಿ ಜಗತ್ತಿಗೆ ಪರಿಚಯವಾದ ದೇಶ. ನಮ್ಮ‌ ಬದುಕು, ಧರ್ಮ ಈ ನೆಲದಲ್ಲಿ ಸಮಾವೇಶಗೊಂಡಿದೆ. ನಮ್ಮ‌ ಶ್ರದ್ದಾಕೇಂದ್ರಗಳು ಬದುಕಿಗೆ ಹಾಗೂ ...

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya

ನಾವೂರು :ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ...

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ನಡ : ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP ) ಅರುಣ್ ಚಕ್ರವರ್ತಿ ಇವರು ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ...

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya

ಬೆಳ್ತಂಗಡಿ: ಇತ್ತಿಚೇಗೆ ನಡೆದ ಬಿಜೆಪಿ ಸಮಾವೇಶದಲ್ಲಿ ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಆಮದು ಆದ ನಾಯಕ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ. ಆದರೆ ಶೋಭಾ ಕರಂದ್ಲಾಜೆ ಈಗ ...

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರದೀಪ್ ಗೌಡ ನಾಗಾಜೆರವರ ಅಣ್ಣ ಸುಧಾಕರ್ ರವರ ಮದುವೆ ಎ.12ರಂದು ಜರುಗಲಿದ್ದು, ಆ ಪ್ರಯುಕ್ತ ಎ.11 ರಂದು ಪ್ರದೀಪ್ ರವರ ...

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ: ಒತ್ತಡಮುಕ್ತ ಜೀವನಕ್ಕೆ ಸಂಗೀತ ಮತ್ತು ನೃತ್ಯ ಕಲೆ ಪೂರಕ ಹಾಗೂ ಪ್ರೇರಕವಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು. ಅವರು ಎ.10 ರಂದು ಧರ್ಮಸ್ಥಳದಲ್ಲಿ ...

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ಮೂಡುಬಿದಿರೆ: ಮಾರ್ಚ್ ನಲ್ಲಿ ನಡೆದ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಉತ್ತಮ ...

error: Content is protected !!