ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು
ಬೆಳ್ತಂಗಡಿ: ಸಕಲೇಶಪುರದಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ರವರು ಪ್ರಯಾಣಿಸುತ್ತದ್ದ ಸ್ವೀಫ್ಟ್ ಕಾರು ಮತ್ತು ಧರ್ಮಸ್ಥಳದಿಂದ ತಿರುಪತಿ ಹೊರಟಿರುವ ಕೆಎಸ್ಸಾರ್ಟಿಸಿ ರಾಜಹಂಸ ಬಸ್ ನಡುವೆ ಮಂಗಳೂರು –...
