ಗ್ರಾಮಾಂತರ ಸುದ್ದಿ

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಬೆಳ್ತಂಗಡಿ : ಗೇರುಕಟ್ಚೆ ಕಳಿಯ ಗ್ರಾಮದ ಬಟ್ಟೆಮಾರು ಸಮೀಪದ ಕೊಯ್ಯೂರು-ಪರಪ್ಪು ರಸ್ತೆಯ ರಕ್ತೇಶ್ವರಿಪದವು ಕೂಡು ರಸ್ತೆಯ ಪಕ್ಕದಲ್ಲಿ ಬೈಹುಲ್ಲು ಲಾರಿಗೆ ಬೆಂಕಿ ತಗುಲಿ ಬೈಹುಲ್ಲು ಹೊತ್ತಿ ಉರಿದ ...

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನಕ್ಕಾಗಿ ಚುನಾವಣೆಗೆ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗದ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನಲ್ಲಿ ಸ್ವೀಪ್ ಸಮಿತಿಯ ಅಧಿಕಾರಿ ಹಾಗೂ ತಾ.ಪಂ ಕಾಯ೯ನಿವಾ೯ಹಣಾಧಿಕಾರಿ ...

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಪದ್ಮುಂಜ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲ 29 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ. 100 ಫಲಿತಾಂಶ ಲಭಿಸಿದ್ದು, 9 ವಿಶಿಷ್ಠ ಶ್ರೇಣಿ, 17 ಪ್ರಥಮ ಶ್ರೇಣಿ, 3 ದ್ವಿತೀಯ ...

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡಿ ಸಮಾಜದಲ್ಲಿ ಶಾಂತಿ ಭಂಗ ಉಂಟು ಮಾಡಲು ಪ್ರಯತ್ನಿಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಕಾಂಗ್ರೇಸ್ ಪಕ್ಷದ ದ.ಕ ...

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ ಪದ್ಮುಂಜದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.ಶಾಸಕ ...

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ಗೇರುಕಟ್ಟೆ ಸಮೀಪದ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್ ಹಬ್ಬದ ಸಾಮೂಹಿಕ ನಮಾಝ್ ಖತೀಬರಾದ ತಾಜುದ್ದೀನ್ ಸಖಾಫಿ ನೇತೃತ್ವದಲ್ಲಿ ನಡೆಯಿತು. ಶಾಂತಿ ಸೌಹಾರ್ಧತೆಯ ಬಗ್ಗೆ ...

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ...

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಶಿಶಿಲ: ಇಲ್ಲಿಯ ನಾಗನಡ್ಕ ನಿವಾಸಿ ವ್ಯಾಸ (58ವ) ರವರು ಎ.10ರಂದು ರಾತ್ರಿ ಹೃದಯ ಸಂಬಂಧಿಸಿದ ಕಾಯಿಲೆಯಿಂದ ನಿಧನರಾಗಿದ್ದಾರೆ. ಇವರು ಕಾಂಗ್ರೆಸ್ ತಾಲೂಕು ಕಿಸಾನ್ ಸಂಘದ ಅಧ್ಯಕ್ಷರಾಗಿ, ಶಿಶಿಲ ...

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya

ಪುಂಜಾಲಕಟ್ಟೆ : ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆಯ 210 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 201ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ 95.7% ಫಲಿತಾಂಶ ಪಡೆದಿದೆ. 20 ವಿದ್ಯಾರ್ಥಿಗಳು ಉನ್ನತ ...

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುವೆಟ್ಟು : ಇಲ್ಲಿಯ ಮದ್ದಡ್ಕ ಮಸೀದಿ ಬಳಿ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಎ.10ರಂದು ನಡೆದಿದೆ. ಕುವೆಟ್ಟು ನಿವಾಸಿ ...

error: Content is protected !!