ಗ್ರಾಮಾಂತರ ಸುದ್ದಿ
ಸೆ.16: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ: ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿ ವರ್ಷ ನಡೆಯುವಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಸೆ.16ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ...
ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ ಮಾತನಾಡಿ ಮನುಷ್ಯ ಸೇರಿ ...
ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಕೊಕ್ಕಡ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ದಕ್ಷಿಣ ಕನ್ನಡ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಯವರ ಕಛೇರಿ ಬೆಳ್ತಂಗಡಿ ತಾಲೂಕು, ಸಮೂಹ ಸಂಪನ್ಮೂಲ ...
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ
ಉಜಿರೆ: ಎಸ್.ಡಿ.ಎಮ್ ಶಾಲೆಗಳ ಎಲ್ಲಾ ಕಂಪ್ಯೂಟರ್ ಶಿಕ್ಷಕಿಯರಿಗೆ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರವು ಸೆ. 2ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ...
ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಲಾಯಿಲ ವಲಯ ಕೊಯ್ಯೂರು ಕಾರ್ಯಕ್ಷೇತ್ರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ...
ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ
ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹೆಚ್ ಪದ್ಮ ಗೌಡ ಬೆಳಾಲು ಹಾಗೂ ಉಪಾಧ್ಯಕ್ಷರಾಗಿ ಕುಶಾಲಪ್ಪ ...
ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು
ಉಜಿರೆ: ಜನಾರ್ದನ ದೇವಸ್ಥಾನದ ರಥಬೀದಿ ಸಮೀಪದ ನಿವಾಸಿಯಾಗಿರುವ ಸುಪ್ರಭಾ ಪಿ (40 ವ) ಇವರು ಸೆ.1ರಂದು ಮನೆಯಲ್ಲಿ ಜಾರಿ ಬಿದ್ದು ತಲೆಗೆ ಬಲವಾದ ಏಟು ಬಿದ್ದ ಕಾರಣ, ...
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ಮಡಂತ್ಯಾರು: ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ (MCF) ಲಿಮಿಟೆಡ್ ಮಂಗಳೂರು ಮತ್ತು ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ...
ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ
ಪುದುವೆಟ್ಟು : ಪುದುವೆಟ್ಟು ಗ್ರಾಮದ ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣವನ್ನು ಪೊಲೀಸ್ ರಕ್ಷಣೆಯೊಂದಿಗೆ ಸೆ.2ರಂದು ಗ್ರಾಮ ಪಂಚಾಯತ್ ತೆರವುಗೊಳಿಸಿದೆ. ಶ್ರೀಪತಿ ಹೆಬ್ಬಾರ್ ಎಂಬವರು ರಸ್ತೆಯನ್ನು ಅತಿಕ್ರಮಣ ...
ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ
ಬೆಳ್ತಂಗಡಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇದರ ಅಭಿವೃದ್ಧಿಗಾಗಿ ನೂತನವಾಗಿ ರಚನೆಗೊಂಡ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಉದ್ಘಾಟನೆ ಹಾಗೂ ಶೈಕ್ಷಣಿಕ ...