ಗ್ರಾಮಾಂತರ ಸುದ್ದಿ

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯೂರು : ಕೊಯ್ಯೂರು ಗ್ರಾಮದ ದೆಂತ್ಯಾರು ನಿವಾಸಿ ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ (59 ವರ್ಷ) ಎ.5 ರಂದು ಹೃದಯಾಘಾತದಿಂದ ‍ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ...

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ ಈ ಪ್ರಯುಕ್ತ ಇಂದು ದೇವಸ್ಥಾನಕ್ಕೆ ವಿಧಾನ ಪರಿಷತ್ ...

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ...

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಬಂದಾರು: ಇಲ್ಲಿಯ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಬ್ರಹ್ಮಶ್ರೀ ನೀಲೇಶ್ವರ ವಾಸುದೇವ ತಂತ್ರಿಯವರ ಹಿರಿತನದಲ್ಲಿ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ...

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಎಂ.ಎಸ್. ಪ್ರಕಾಶ್ ಎಂಬವರ ತೋಟಕ್ಕೆ ಎ.6ರಂದು ತಡರಾತ್ರಿ ಒಂಟಿ ಸಲಗ ಪ್ರವೇಶಿಸಿ ಕೃಷಿಹಾನಿ ಉಂಟುಮಾಡಿದೆ. ಸಲಗವು ಸುಮಾರು 40ಕ್ಕಿಂತ ಅಧಿಕ ...

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ ಅವರನ್ನು ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕೆ. ...

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಶಿರ್ಲಾಲು : ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ, ಶ್ರೀ ದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ಏಕಾಹ ಭಜನಾ ಕಾರ್ಯಕ್ರಮ ಮತ್ತು ಸುಮಾರು 45 ...

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ. ಈಗಾಗಲೇ ಸಂಭ್ರಮದ ಬ್ರಹ್ಮಕಲಶೋತ್ಸವಕ್ಕೆ ...

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya

ಕೊಕ್ಕಡ : ಬೆಳ್ತಂಗಡಿ ಮಂಡಲ ಬಿಜೆಪಿ ಎಸ್. ಟಿ. ಮೋರ್ಚಾ ದ ಪ್ರಧಾನ ಕಾರ್ಯದರ್ಶಿಯಾದ ವಿಠಲ ಕುರ್ಲೆ ಕೊಕ್ಕಡ ಇವರು ತನ್ನ ವಿವಾಹ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯಲ್ಲಿ ...

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ವೇಣೂರು :ಇಲ್ಲಿಯ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದ ...

error: Content is protected !!