September 22, 2026

Category : ಗ್ರಾಮಾಂತರ ಸುದ್ದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳಾಲು: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya
ಬೆಳಾಲು:ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ಬೆಳಾಲು ಗುತ್ತು ಮನೆಯ ಜೀವಂಧರ್ ಕುಮಾರ್ ಜೈನ್ ಮತ್ತು ಡಿ.ಪಿ. ಸದಸ್ಯ ಪ್ರವೀಣ್ ಎಸ್.ಎಲ್. ಇವರ ಸ್ಮರಣಾರ್ಥ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಶಿಯೇಶನ್ ಇದರ ಸಹಯೋಗದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

Suddi Udaya
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸು ಸಂದರ್ಭದಲ್ಲಿ ಮಾ 11 ರಂದು ಸಂಜೆ ಉಜಿರೆಯ ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ ” ನಡೆಯಲಿದ್ದು ಅದರ ಪ್ರಚಾರವಾಹನ ಅಭಿಯಾನಕ್ಕೆ ಮಾ 7 ರಂದು ಮದ್ಯಾಹ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Suddi Udaya
ಬೆಳ್ತಂಗಡಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ “ಮೌನವಲ್ಲ ಹೋರಾಟ, ಮಹಿಳೆಯರಿಗೆ ನ್ಯಾಯ” ಎಂಬ ಸಂದೇಶದೊಂದಿಗೆ ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿಯ ಸಂಕೇತವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ( ಕೆಎಂಜೆ) ಮತ್ತು ಸುನ್ನೀ ಯುವಜನ ಸಂಘ (ಎಸ್ ವೈ ಎಸ್) ಗುರುವಾಯನಕೆರೆ ಯೂನಿಟ್ ವತಿಯಿಂದ ನಡೆಸಲ್ಪಟ್ಟ ಸುಮಾರು ರೂ.2.50 ಲಕ್ಷ ವೆಚ್ಚದಲ್ಲಿ 121 ಆಯ್ದ ಅರ್ಹ ಮಧ್ಯಮವರ್ಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಹೊಸ್ತೋಟ ನಿವಾಸಿ ಅಂತರ ದಿನೇಶ್ ಭಟ್(77ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.9ರಂದು ನಿಧನರಾದರು. ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂ ಸೇವಕರಾಗಿ, ಹೆಸರಾಂತ ಯಕ್ಷಗಾನ ಸ್ತ್ರೀ ವೇಷದ ಕಲಾವಿದರೂ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya
ಬೆಳ್ತಂಗಡಿ: ಜನರು ವಿದ್ಯಾವಂತರು , ಬುದ್ದಿವಂತರು ಆದಷ್ಟು ನಾಗರಿಕ ಸಮಾಜದಲ್ಲಿ ಅನಾಗರಿಕರಂತೆ ವರ್ತನೆ ಹೆಚ್ಚುತ್ತಿದೆ ಎಂಬುದಕ್ಕೆ ಉತ್ತಮ ಉದಾಹರಣೆ ನಾವೂರು ಗ್ರಾಮದ ಕೈಕಂಬ ಸೇತುವೆ. ದಿನನಿತ್ಯ ಬಳಕೆಯ ತ್ಯಾಜ್ಯಗಳನ್ನು ತಂದು ಸೇತುವೆ ಕೆಳಗೆ ಹರಿಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಒಕ್ಕಲಿಗ ಗೌಡರ ಕ್ರಿಕೆಟ್ ಪ್ರೀಮಿಯರ್ ಲೀಗ್: ರಂಜನ್ ಗೌಡ ಮಾಲಿಕತ್ವದ ಕೆಂಪೇಗೌಡ ಬ್ರಿಗೇಡಿಯರ್ಸ್ ಪ್ರಥಮ

Suddi Udaya
ಬೆಳ್ತಂಗಡಿ: ಮಂಗಳೂರಿನ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು 4 ಜಿಲ್ಲೆಗಳನ್ನೊಳಗೊಂಡ ಒಕ್ಕಲಿಗ ಗೌಡರ ಕ್ರಿಕೆಟ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಉದ್ಯಮಿ ರಂಜನ್ ಜಿ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಿಡಿಗಲ್: ನಡ್ವಾಲ್ ಸಿರಿಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕಲ್ಮಂಜ: ಇತಿಹಾಸ ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಿಡಿಗಲ್ ನಲ್ಲಿ ಮಾ31ರಿಂದ ಎ.4ರವರೆಗೆ ನಡೆಯುವ ಇತಿಹಾಸ ಪ್ರಸಿದ್ಧ ನಡ್ವಾಲ್ ಸಿರಿಜಾತ್ರ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಸಮಸ್ಯೆ

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya
ಶಿಶಿಲ ಗ್ರಾಮದಲ್ಲಿ ಇತ್ತೀಚಿನ ದಿನಗಳಲ್ಲಿ ವಿಷಸರ್ಪಗಳ ಓಡಾಟ ಹೆಚ್ಚಾಗುತ್ತಿರುವ ಹಿನ್ನೆಲೆ ಹಾವು ಕಡಿತದಿಂದ ಕಾರೆಗುಡ್ಡೆ ನಿವಾಸಿ ಚೋಮ (67) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಾ.3ರಂದು ಶಿಶಿಲ ಗ್ರಾಮದ ಕಾರೆಗುಡ್ಡೆ ನಿವಾಸಿ ಚೋಮ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಸುಲ್ಕೇರಿಮೊಗ್ರು: ಕಲ್ಯಾಣಬೆಟ್ಟು ನಿವಾಸಿ ಸುಂದರಿ ನಿಧನ

Suddi Udaya
ಸುಲ್ಕೇರಿಮೊಗ್ರು ಗ್ರಾಮದ ಕಲ್ಯಾಣಬೆಟ್ಟು ನಿವಾಸಿ ದಿ ಕೃಷ್ಣಪ್ಪ ಪೂಜಾರಿಯವರ ಧರ್ಮಪತ್ನಿ ಸುಂದರಿ (68ವ)ರವರು ಹೃದಯಾಘಾತದಿಂದ ಮಾ.8ರಂದು ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
error: Content is protected !!