September 22, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya
ಬೆಳ್ತಂಗಡಿ ರೋಟರಿ ಕ್ಲಬ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ(ರಿ), ಸ್ತ್ರೀ ಶಕ್ತಿ ಬ್ಲೋಕ್ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ಮಾ. 8 ರಂದು ರೋಟರೀ ಸೇವಾ...
ಅಪಘಾತಗ್ರಾಮಾಂತರ ಸುದ್ದಿನಿಧನವರದಿ

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya
ಬಂದಾರು: ಬಂದಾರು ಗ್ರಾಮದ ಕುರಾಯ ನಿವಾಸಿ, ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ರವರು ಮಾ.8 (ಇಂದು) ಬೆಳಗ್ಗೆ ಉಪ್ಪಿನಂಗಡಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತೀವ್ರತರನಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಮoಗಳೂರಿನ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ…? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು…!!!

Suddi Udaya
ಬೆಳ್ತಂಗಡಿ: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಸ್ತೆ , ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಚುನಾವಣಾ ಬಹಿಷ್ಕಾರ ಹಾಕಿದಾಗ ಮತದಾರರ ಕೈಕಾಲು ಹಿಡಿದ ಅಧಿಕಾರಿಗಳು ಮತ್ತೆ ಆ ಕಡೆ ತಲೆ ಎತ್ತಿ ನೋಡಿಲ್ಲ. ರಸ್ತೆ ,...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶುಭ ವಿವಾಹಶುಭಾರಂಭ

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ, ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ಹಾಗೂ 42ನೇ ವರ್ಷದ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya
ಗುರುವಾಯನಕರೆ: ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ನ ಆಡಳಿತದಲ್ಲಿ ನಡೆಯುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಪ್ರಿ ಪ್ರೈಮರಿಯಿಂದ ಹತ್ತನೆಯ ತರಗತಿಯವರೆಗೆ ದಾಖಲಾತಿ ಮಾಡಿ – ತರಗತಿ ನಡೆಸಲು ಸರಕಾರದ ಅನುಮತಿ ಹೊಂದಿದ್ದು,ಸದ್ರಿ ಶಾಲೆಯು ವಿದ್ಯಾ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Suddi Udaya
ಬೆಳ್ತಂಗಡಿ: ಗ್ರಾಮೀಣ ನಿವೇಶನ ಯೋಜನೆಯಡಿ ನಡ ಹಾಗೂ ಕನ್ಯಾಡಿ ಗ್ರಾಮದ ವ್ಯಾಪ್ತಿಯ ಸ.ನಂ.126/ಬಿ ರಲ್ಲಿ ರಚಿಸಲಾದ ನಿವೇಶನಗಳಿಗೆ ನಡ ಗ್ರಾ.ಪಂ. ಆಯ್ಕೆಗೊಳಿಸಿದ್ದ ಅರ್ಹ 34 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಶಾಸಕ ಹರೀಶ್ ಪೂಂಜರು ಮಾ.7ರಂದು ತಾಲೂಕು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕುವೆಟ್ಟು:ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಶಾಲೆ ಆರಂಭಿಸಲು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನಕಲಿ ದಾಖಲೆ ಸೃಷ್ಟಿಸಿ ಶಿಕ್ಷಣ ಇಲಾಖೆಗೆ ಸಲ್ಲಿಸಿದೆ ಎಂಬ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕುವೆಟ್ಟು ಗ್ರಾಮದ ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಬ್ಬ

Suddi Udaya
ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಬ್ಬ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಮೋದ್ ಕುಮಾರ್ ನೆರವೇರಿಸಿದರು ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಶಿಕ್ಷಣ ತಜ್ಞ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.19-26: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಮಿತ್ತಬಾಗಿಲು: ಮಾ.19 ರಿಂದ ಮಾ.26ರವರೆಗೆ ನಡೆಯಲಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.6ರಂದು ದೇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
ಕುತ್ಲೂರು:ಕುತ್ಲೂರು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡಿ ಇದೀಗ ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಕಾಡಬಾಗಿಲು ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರವರು ಸುಮಾರು ರೂ 1.90ಲಕ್ಷ ಅನುದಾನ ಒದಗಿಸಿ ಮಾ 7ರಂದು...
error: Content is protected !!