ಗ್ರಾಮಾಂತರ ಸುದ್ದಿ

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಕನ್ಯಾಡಿ : ಭಗವಂತನನ್ನು ಬಿಟ್ಟು ನಮ್ಮ ಬದುಕಿಲ್ಲ.ಜನ ಕಲ್ಯಾಣ ಮತ್ತು ಸಾತ್ವಿಕ ಭಾವನೆಯಿಂದ ನಾವುಗಳು ಬದುಕುವವರು. ನಿರಂತರವಾದ ಸುಖ,ಶಾಂತಿ,ನೆಮ್ಮದಿ ಪಡೆಯಬೇಕಾದರೆ ಜೀವನದಲ್ಲಿ ಧಾರ್ಮಿಕ ಮೌಲ್ಯವನ್ನು ಹೊಂದಿರಬೇಕು.ಶ್ರೀ ರಾಮ ...

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಂತೆ ಗ್ರಾಮಾಭಿವೃದ್ಧಿ ಯೋಜನೆಯು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಮತ್ತು ಅವರ ಕುಟುಂಬಗಳಿಗೆ ವಿಮಾ ...

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ವೇಣೂರು: ಕಳೆದ 15 ದಿನಗಳಿಂದ ವೇಣೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾನಸಿಕ ಸ್ಥಿಮಿತವಿಲ್ಲದ ವಯೋವೃದ್ಧ ಅಲೆಮಾರಿಯಾಗಿ ತಿರುಗಾಡುತಿದ್ದುದನ್ನು ಕಂಡ ಸ್ಥಳೀಯರು ವೇಣೂರು ಪೋಲೀಸ್ ಠಾಣೆಗೆ ತಿಳಿಸಿ, ಪುನರ್ವಸತಿ ...

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿ : ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ...

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಬೇಸಿಗೆ ಶಿಬಿರದ 2ನೇ ದಿನ ಶಾಲಾ ಶಿಕ್ಷಕಿಯರಾದ ಶ್ರೀಮತಿ ದಿವ್ಯಶ್ರೀ, ಶ್ರೀಮತಿ ಸಂಧ್ಯಾ, ಕುಮಾರಿ ಲೋಲಾಕ್ಷಿ ...

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಕನ್ಯಾಡಿ: ಶ್ರೀ ರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯಸ್ಮರಣೆಯೊಂದಿಗೆ, ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ೬೪ನೇ ವರ್ಷದ ...

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಬೆಳ್ತಂಗಡಿ: ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿ ಮತ್ತು ವಿತರಿಸುವ ಸಾಲಗಳಿಗೆ ಬಡ್ಡಿ ದರ ನಿಗದಿ ಪಡಿಸುವ ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿ ರಾಜ್ಯ ಸರಕಾರ ಹೊರಡಿಸಿದ್ದ ...

ಉಜಿರೆ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಚಿಣ್ಣರ ಯೋಗ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಎಂಟನೇ ಚಿಣ್ಣರ ಯೋಗ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳ ಜೀವನದಲ್ಲಿ ಸರ್ವತೋಮುಖ ...

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಬೆಂಗಳೂರು – ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ನಿಂದ ಕನ್ನ ಕೊರೆದು 9 ಲಕ್ಷ ರೂ. ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ...

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಕಳೆದ 10ವರ್ಷಗಳಿಂದ ಕಾರ್ಯಾನಿರ್ವಹಿಸುತ್ತಿರುವ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ...

error: Content is protected !!