ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು 1ನೇ ತರಗತಿಗೆ ಮಕ್ಕಳನ್ನು ಸೇರ್ಪಡೆ ಮಾಡಲು ಇರುವ ವಯೋಮಿತಿಯನ್ನು ತುಸು ಸಡಿಲಗೊಳಿಸಿದೆ. ಇಷ್ಟು ದಿನ ಒಂದನೇ ತರಗತಿಗೆ ಸೇರಿಸಲು ವಯೋಮಿತಿ 6 ವರ್ಷ ಕಡ್ಡಾಯ ಎಂದು...