24.5 C
ಪುತ್ತೂರು, ಬೆಳ್ತಂಗಡಿ
October 27, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿಯಲ್ಲಿ ಮುಂಡಾಜೆ ಪ.ಪೂ.ಕಾಲೇಜಿನ ಎನ್ಎಸ್ಎಸ್ ಶಿಬಿರ ಉದ್ಘಾಟನೆ

Suddi Udaya
ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿನ 2026 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು, ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ, ಚಾರ್ಮಾಡಿ ಇದರ ಸಭಾಂಗಣದಲ್ಲಿ ಅ.04 ರಂದು ಶುಭಾರಂಭಗೊಂಡಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya
ಉಜಿರೆ: ಪ್ರತಿಯೊಂದು ಕೆಲಸದಲ್ಲೂ ಸ್ಪರ್ಧೆ ಇದೆ. ಆದ್ದರಿಂದ ನಾವು ಮಾಡುವ ಕೆಲಸಕ್ಕೆ ಹೆಚ್ಚು ಗಮನಕೊಟ್ಟು ಅದರಲ್ಲಿ ತನ್ನದೇ ಆದ ಹೊಸತನವನ್ನು, ವಿಶೇಷತೆಯನ್ನು ತರಬೇಕು ಎಂದು ಉಜಿರೆಯ ಸಂಧ್ಯಾ ಫ್ರೆಶ್ ಇದರ ಮಾಲಕಿ ಶ್ರೀಮತಿ ಅರ್ಚನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ವೀಲ್ ಚೆಯರ್ ಹಸ್ತಾಂತರ

Suddi Udaya
ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ 592 ನೇ ಸೇವಾ ಯೋಜನೆಯ ಬೆಳ್ತಂಗಡಿ ತಾಲೂಕು ನಗರ ಪುನರ್ ವಸತಿ ಕಾರ್ಯಕರ್ತರಾದ ಫೌಝಿಯಾ ಇವರ ಮಾರ್ಗದರ್ಶನದಲ್ಲಿ ದಾನಿಗಳ ಸಹಾಯದ ಮೂಲಕ ಬೆಳ್ತಂಗಡಿ ಗುರಿಂಗಣ ಸಮೀಪದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಾಂಧಿ ಜಯಂತಿ ಪ್ರಯುಕ್ತ ಬೆಳ್ತಂಗಡಿ ಡಿ. ಕೆ. ಆರ್ . ಡಿ. ಎಸ್ ಹಾಗೂ ಉದಯ ಮಹಾಸಂಘದ ವತಿಯಿಂದ ಶ್ರಮದಾನ

Suddi Udaya
ಬೆಳ್ತಂಗಡಿ : ಗಾಂಧಿಜಯಂತಿ ಪ್ರಯುಕ್ತ ಡಿ. ಕೆ. ಆರ್ . ಡಿ. ಎಸ್ ( ರಿ ) ಬೆಳ್ತಂಗಡಿ, ಉದಯ ಮಹಾಸಂಘ ಗಂಡಿಬಾಗಿಲು, ವತಿಯಿಂದ ರೇಣುಕ ಎಂಬವರ ಮನೆಯಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಡಿ.ಕೆ.ಆರ್‌.ಡಿ.ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆತ್ಮಶಕ್ತಿ ವಿವಿದ್ಧೋದ್ದೇಶ ಸಹಕಾರಿ ಸಂಘ ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ 115ನೇ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
ಮಂಗಳೂರು: ಆತ್ಮಶಕ್ತಿ ವಿವಿದ್ಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಗಾಂಧಿನಗರ ಮಂಗಳೂರು, ನೇಶನಲ್ ಸರ್ವೀಸ್‌ ಸ್ಕೀಮ್‌, ಯೂತ್ ರೆಡ್‌ ಕ್ರಾಸ್‌, ಲಯನ್ಸ್ ಮತ್ತು ಲಿಯೋ ಕ್ಲಬ್‌ ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಿಎ ಫೌಂಡೇಶನ್ ತರಬೇತಿ

Suddi Udaya
ಉಜಿರೆ: ಎಸ್‌ಡಿಎಂ ಪಿಯು ಕಾಲೇಜು, ಉಜಿರೆಯ ವಾಣಿಜ್ಯ ವಿಭಾಗದ ವತಿಯಿಂದ ಸಿಎ ಫೌಂಡೇಶನ್ ತರಬೇತಿ ತರಗತಿಯನ್ನು ಉದ್ಘಾಟಿಸಲಾಯಿತು. ಪರೀಕ್ಷಾ ಅಕಾಡೆಮಿಯ ಸಿಎಸ್ ಹರ್ಷಿಳಾ ಅವರು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಯಶಸ್ಸು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳೆ ವಿಮೆ ಬಗ್ಗೆ ರೈತರ ಪರವಾಗಿ ಗಮನಹರಿಸಬೇಕಿದೆ: ಮೋಹನ್ ಗೌಡ ಕಲ್ಮಂಜ

Suddi Udaya
ಬೆಳ್ತಂಗಡಿ: ಈ ವರ್ಷ ರೈತರಿಗೆ ಬೆಳೆ ವಿಮೆ ಕಳೆದ ವರ್ಷಕ್ಕಿಂತ ಕಡಿಮೆ ಪ್ರಮಾಣದಲ್ಲಿ ದೊರೆಯುತ್ತಿರುವುದು ಬೇಸರದ ಸಂಗತಿ. ರೈತರು ಕಷ್ಟದ ಸಮಯದಲ್ಲಿ ನೆರವಾಗಲಿ ಎಂಬ ಉದ್ದೇಶದಿಂದಲೇ ಪ್ರತಿವರ್ಷ ವಿಮೆ ಪ್ರೀಮಿಯಂ ಪಾವತಿಸುತ್ತಾರೆ. ಆದರೆ ಬೆಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜಿನಲ್ಲಿ ಗುರುನಮನ ಕಾರ್ಯಕ್ರಮ- ಶೈಕ್ಷಣಿಕ ಸಾಧಕರಿಗೆ ‘ಎಕ್ಸೆಲ್ ವಿದ್ಯಾಭೂಷಣ ಪ್ರಶಸ್ತಿ’ ಪ್ರದಾನ

Suddi Udaya
ಗುರುವಾಯನಕೆರೆ: ನಾನು ಎಕ್ಸೆಲ್ ಏಕೆ ವಿಭಿನ್ನ ಎಂದು ಹಲವು ಬಾರಿ ಚಿಂತಿಸುತ್ತಿದ್ದೆ. ಈ ಕಾರ್ಯಕ್ರಮಕ್ಕೆ ಆಗಮಿಸಿ ಇಲ್ಲಿ ನಡೆಯುತ್ತಿರುವ ಈ ಗುರು ನಮನ ಕಾರ್ಯಕ್ರಮವನ್ನು ನೋಡಿದಾಗ ನನಗೆ ನಿಜವಾಗಿಯೂ ಸಂತಸವಾಗಿದೆ ಮತ್ತು ನನ್ನ ಪ್ರಶ್ನೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ಮನೆಯಲ್ಲಿ ಕಟ್ಟಿಹಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ: ನಾಯಿ ಮೃತಪಟ್ಟಿದ್ದು, ಸಂಕೋಲೆಯಲ್ಲಿ ತಲೆ ಮಾತ್ರ ಪತ್ತೆ,ಗ್ರಾಮಸ್ಥರಲ್ಲಿ ಆತಂಕ

Suddi Udaya
ಬಳಂಜ: ಮನೆಯಲ್ಲಿ ಕಟ್ಟಿಹಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ ನಡೆಸಿ, ನಾಯಿಯನ್ನು ಎಳೆದುಕೊಂಡು ಹೋದ ಘಟನೆ ಬಳಂಜ ಗ್ರಾಮದಲ್ಲಿ ಕಳೆದ ರಾತ್ರಿ ಅ 4ರಂದು ನಡೆದಿದೆ. ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಳಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಮುದ್ರಕ್ಕೆ ಈಜಲು ಹೋದ ಬೆಳ್ತಂಗಡಿ ಬಾಲಕ ನಾಪತ್ತೆ: ನೀರುಪಾಲು ಶಂಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಖಾಸಗಿ ಶಾಲಾ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ (15ವರ್ಷ) ಮಂಗಳೂರು ಪಣಂಬೂರು ಬೀಚ್ ನಲ್ಲಿ ಸಮುದ್ರಕ್ಕೆ ಅ.4ರಂದು ಸಂಜೆ ಈಜಲು ಹೋಗಿದ್ದು, ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಬಾಲಕ...
error: Content is protected !!