ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ
ನಿಡ್ಲೆ: ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ನಿಡ್ಲೆ ಇದರ ವಾರ್ಷಿಕ ಮಹಾಸಭೆಯನ್ನು ಶ್ರೀಮತಿ ಜಯಶ್ರೀ ರವರ ಅಧ್ಯಕ್ಷತೆಯಲ್ಲಿ ಧ್ಯಾನ ಮಂದಿರ ನಿಡ್ಲೆಯಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ...
