ಗ್ರಾಮಾಂತರ ಸುದ್ದಿ

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya

ಕಳೆoಜ: ಕಳೆದ ಹಲವಾರು ವರ್ಷಗಳ ಬಹುಬೇಡಿಕೆ ಕನಸು ನನಸಾಗಿದೆ. ಕಳೆಂಜ ಭಾಗದ ನಾಗರಿಕರಲ್ಲಿ ಮಂದಹಾಸದ ನಗುಬೀರಿದೆ. ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದ ಫಲವಾಗಿರೂ. 50.00 ಲಕ್ಷ ...

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya

ಬೆಳ್ತಂಗಡಿ: ಸುಮಾರು 17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ನಿವಾಸಿಯನ್ನು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ತಾಲೂಕು ...

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿನ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ...

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಬಳಂಜ: ಕಳೆದ 5 ವರ್ಷಗಳ ಹಿಂದೆ ಬಳಂಜದಲ್ಲಿ ಬಿವಿಎಲ್ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಿ 5 ಸೀಸನ್ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಬಿಡ್ಡಿಂಗ್ ಮಾದರಿಯ 6 ...

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಬಳಂಜ: ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ಇದರ ವತಿಯಿಂದ ರಾಶಿ ಪೂಜೆಯು ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ದಾ ಭಕ್ತಿಯಿಂದ ನಡೆಯಿತು. ತುಳುನಾಡಿನ ಅತ್ಯಂತ ಶ್ರೇಷ್ಠ ಜಾನಪದ ...

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಮೇಲಂತಬೆಟ್ಟು ನಿವಾಸಿ ಸುನಂದ (58) ಎಂಬವರು ಮಾ.25 ರಂದು ಬೆಳಿಗ್ಗೆ ತನ್ನ ಸುಮಾರು 3 ವರ್ಷ ಪ್ರಾಯದ ಹಸುವನ್ನು ಮೇಯಲು ಬಿಟ್ಟಿದ್ದು, ಸದ್ರಿ ಹಸುವು ಈವರೆಗೆ ಹಿಂತಿರುಗಿ‌ ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವವು ಮಾ.28ರಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ರಾತ್ರಿ ಪೂಜೆ, ಶ್ರೀ ಭೂತ ಬಲಿ ಉತ್ಸವವು ...

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ...

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಬೆಳ್ತಂಗಡಿ: ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ...

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಹೇರಾಜೆ ಶೇಖರ‌ ಬಂಗೇರ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ...

error: Content is protected !!