ಗ್ರಾಮಾಂತರ ಸುದ್ದಿ

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕಗೊಳಿಸಿದ್ದಾರೆ. ಇವರು ಪದ್ಮುಂಜ ...

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಉಜಿರೆ: ನಾವು ಕಲಿಯುವಂತ ವಿಷಯವನ್ನು ಪ್ರಾಯೋಗಿಕವಾಗಿ ಆಳವಡಿಸಿದಾಗ ನಮ್ಮ ಜ್ಞಾನ ವೃದ್ಧಿಯಾಗುತ್ತಿದೆ. ಇದನ್ನು ನಮ್ಮಿಂದ ಕಸಿದುಕೊಳ್ಳಲು ಯಾರಿಂದಲೂ ಅಸಾಧ್ಯ. ಇದರಿಂದ ನಾವು ಜೀವನದಲ್ಲಿ ಉತ್ತುಂಗಕ್ಕೆ ಏರಲು ಸಾಧ್ಯವಾಗುತ್ತದೆ ...

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ, ಯುವ ರೆಡ್ ಕ್ರಾಸ್ ಘಟಕ , ರೋವರ್ಸ್ ರೆಂಜರ್ಸ್ ಘಟಕಗಳ ಸಂಯೋಗದಲ್ಲಿ ಪ್ಲೇಸ್ಮೆಂಟ್ ಸೆಲ್ನ ಜಂಟಿ ...

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಉಜಿರೆ: ಇಲ್ಲಿಯ ಸಿದ್ದವನ ಗುರುಕುಲದ ಬಳಿ ರಸ್ತೆಗೆ ದೊಡ್ಡ ಗಾತ್ರದ ಮರ ಅಡ್ಡಲಾಗಿ ಬಿದ್ದು ವಾಹನ ಸಂಚಾರಕ್ಕೆ ಆಡಚಣೆಯಾದ ಆದ ಘಟನೆ ಮಾ.27ರಂದು ನಡೆದಿದೆ. ಸ್ಥಳೀಯರು ಸೇರಿ ...

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ಬೆಳ್ತಂಗಡಿ; ನಮ್ಮ ಆದಾಯದ ಮೂಲದಿಂದ ಅಳತೆ ಮಾಡಿ ಅದನ್ನು ಅರ್ಹರಿಗೆ ವಿತರಿಸಲು ಇಸ್ಲಾಂ ನಿರ್ದೇಶಿಸುತ್ತದೆ. ಇದೇ ಪ್ರಕಾರ ಎಲ್ಲರೂ ನಡೆದುಕೊಂಡರೆ ಇಸ್ಲಾಂ ನಲ್ಲಿ ಬಡತನ ಎಂಬುದು ನಿವಾರಣೆಯಾಗಬಹುದು ...

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಕಾಜೂರು ದರ್ಗಾಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಮಾಜಿ ಸಚಿವ, ಜಿಲ್ಲಾ ಚುನಾವಣಾ ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಬೆಳ್ತಂಗಡಿ: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಬಂಗಾಡಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ದೇವರ ಪ್ರಸಾದ ಸ್ವೀಕರಿಸಿದರು. ...

ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ: ನಿವೃತ್ತ ಜಯಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇದರ ಬೆಳ್ತಂಗಡಿ ತಾಲೂಕು ಶಾಖೆಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಬೆಳ್ತಂಗಡಿ ಮಾರಿಗುಡಿ ಬಳಿಯ ಏಕತಾ ಸೌದದಲ್ಲಿ ಜರುಗಿತು. ...

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸರ್ಕಾರಿ ಐಟಿಐ ಕಾಲೇಜು ಮಾಲಾಡಿಯಲ್ಲಿ ಮಾ. 27 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿ ಹಾಗೂ ಮಾಲಾಡಿ ಗ್ರಾಮ ...

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಬಂದಾರು :ಬಂದಾರು ಗ್ರಾಮದ ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರು ಎಂಬಲ್ಲಿ ಮಾ 27 ರಂದು ಮುಂಜಾನೆ ಒಂಟಿ ಸಲಗ ದಾಳಿ ಮಾಡಿದೆ. ನಿನ್ನೆ ಸಂಜೆ ಹತ್ತಿರದ ನೇತ್ರಾವತಿ ನದಿಯ ...

error: Content is protected !!