ಗ್ರಾಮಾಂತರ ಸುದ್ದಿ
ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ
ಬೆಳ್ತಂಗಡಿ: ಇಲ್ಲಿನ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು. ಬೆಳ್ತಂಗಡಿ ಜುಮಾ ಮಸೀದಿ ಖತೀಬ್ ಹನೀಫ್ ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆಯು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ಮಾ27 ರಂದು ನಡೆಯಿತು. ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನು ...
ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ
ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತಿನ ಮನೆಯಾದ ಕೇದೆ ಮನೆಗೆ ಲೋಕಸಭಾ ಚುನಾವಣೆಯ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು. ಗುತ್ತಿನ ಮನೆಯ ಯಜಮಾನ ...
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಇದರ ಬ್ರಹ್ಮ ಕಲಶೋತ್ಸವದ ಎಂಟನೇ ದಿನವಾದ ಇಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು ಉಡುಪಿ ಪೇಜಾವರ ಅಧೋಕ್ಷಜ ...
ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ
ಬೆಳ್ತಂಗಡಿ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆಯು ಮಾ.27 ರಂದು ನಡೆಯಿತು. ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ ಚುನಾವಣಾ ಕಚೇರಿ ...
ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ ವಿತರಣೆ
ಉಜಿರೆ: ಭಾರತ ಸರಕಾರ ಕೃಷಿ ಸಹಕಾರ ಹಾಗು ರೈತರ ಕಲ್ಯಾಣ ಮಂತ್ರಾಲಯದ ಮೂಲಕ ರೈತ ಉತ್ಪಾದಕ ಸಂಸ್ಥೆಗಳು ರೈತರನ್ನು ಸಂಘಟಿಸಿ ಅವರ ಸಾಮರ್ಥ್ಯ ಬಲಗೊಳಿಸಿ , ಕಡಿಮೆ ...
ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ
ನೆರಿಯ ಗ್ರಾಮದ ಅಂಬಟೆ ಮಲೆ ಎಂಬಲ್ಲಿ ಖಾಸಗಿ ಎಸ್ಟೇಟ್ ಒಂದರಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಮರ, ಕಟ್ಟಿಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ...
ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್ಡಿಪಿಐ ಮುಖಂಡರ ನಿಯೋಗ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮೂವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯರುಗಳಾದ ಗೋಪಾಲ ...
ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ
ಪದ್ಮುಂಜ ಸಮೀಪದ ಅಂತರದಲ್ಲಿ ರವಿಚಂದ್ರ ಶೆಟ್ಟಿ ಅಂತರ ನೂತನವಾಗಿ ನಿರ್ಮಿಸಿದ ಗೃಹ ಪ್ರವೇಶದ ಕಾರ್ಯಕ್ರಮದ ಪ್ರಯುಕ್ತ ಮಾ.25 ರಂದು ಸಂಜೆ ಇಪ್ತಾರ್ ಕೂಟ ನಡೆಯಿತು. ಗ್ರಾಮದ ಮುಸ್ಲಿಂ ...
ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ
ಕಲ್ಮಂಜ: ಇಲ್ಲಿಯ ನಿಡಿಗಲ್ ಮಜಲು ನಿವಾಸಿ ಗೋಪಾಲ ಮಡಿವಾಳ (50ವ) ರವರು ಮಾ.26ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಭಾಗೀರಥಿ, ಪುತ್ರ ಸಬಿತ್ ಹಾಗೂ ಬಂಧು ಬಳಗವನ್ನು ...