September 23, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya
ಮಚ್ಚಿನ: ಮಚ್ಚಿನ ಗ್ರಾಮದ ಮುದಲಡ್ಕದಲ್ಲಿ ಚಿರತೆ ನಾಯಿಯನ್ನು ಬೇಟೆಯಾಡಿದ ಘಟನೆ ಫೆ.17 ರಂದು ತಡ ರಾತ್ರಿ ನಡೆದಿದೆ. ಮುದಲಡ್ಕ ಯಮುನ ಎಂಬುವರು ಸಾಕು ನಾಯಿಯ ಮೇಲೆ ತಡ ರಾತ್ರಿ ಚಿರತೆ ನಾಯಿ ಮೇಲೆ ದಾಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya
ಬೆಳ್ತಂಗಡಿ: ಭಾರತೀಯ ಪ್ರತಿಷ್ಠಿತ ಸಂಸ್ಥೆಗಳಾದ ಎನ್‌ಐಟಿ ಹಾಗೂ ಐಐಐಟಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಜೆಇಇ (ಮೇನ್ಸ್)- 2026 ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ತೋರಿದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

Suddi Udaya
ಬೆಳ್ತಂಗಡಿ: ಟಿಪ್ಪರ್ ಹಾಗೂ ಪಿಕಪ್ ವಾಹನದಲ್ಲಿ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಫೆ.12 ರಂದು ಅಮಾನತು ಆಗಿದ್ದ ಬಳೆಂಜ ಶಾಲೆಯ ಶಿಕ್ಷಕ ಕಿರಣ್ ಕುಮಾರ್ ಕೆ.ಎಸ್ ಅವರನ್ನು ಫೆ.18ರಂದು ಕಳಿಯ ಗ್ರಾಮದ ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya
ಬೆಳ್ತಂಗಡಿ: ಮನೆಯಲ್ಲಿ ಬಡತನವಿದ್ದರೂ, ಮನಸ್ಸಿನಲ್ಲಿ ದೃಢ ನಿರ್ಧಾರ ಮಾಡಿ ಗುರಿಯನ್ನು ಹಿಡಿದಿಟ್ಟುಕೊಂಡು, ವಿದ್ಯಾಭ್ಯಾಸ ಮುಂದುವರೆಸಿ, ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದವರು ಬೆಳ್ತಂಗಡಿಯ ಮೇಲಂತಬೆಟ್ಟು ಗ್ರಾಮದ ಮಾಪಲಾಡಿ ನಿವಾಸಿ ಮಂಜುನಾಥ್ ಶಿವಲಿಂಗಪ್ಪ ಜಿ. ಕರ್ನಾಟಕ ರಾಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

Suddi Udaya
ಬೆಳ್ತಂಗಡಿ: ಫೆ.24ರಿಂದ ಮಾ.1ರವರೆಗೆ ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆಯುವ 46ನೇ ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆಯಾಗಿದ್ದಾರೆ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya
ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ) ಇಂದಬೆಟ್ಟು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ಇದರ ಸಹಯೋಗದಲ್ಲಿ ಒಂದು ದಿನದ ಜೇನು ಕೃಷಿ ತರಬೇತಿಯನ್ನು ಪಂಚಾಯತ್ ಸಭಾಂಗಣದಲ್ಲಿ ಫೆ.17 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya
ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ತಾಲೂಕು ನಾರಾವಿ ವಲಯದ ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನಾರಾವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya
ಪುದುವೆಟ್ಟು: ಪುದುವೆಟ್ಟು ಗ್ರಾಮದಲ್ಲಿ ಸುಮಾರು 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ನಿಡ್ವಾಳ ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ನೂತನ ಬಸದಿಯು ನಿರ್ಮಾಣಗೊಂಡಿದ್ದು, ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವವು ಆರಂಭವಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya
ಕಡಬ : ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ ಸಿ ವಿದ್ಯಾರ್ಥಿ ಚನ್ನ ಕೇಶವ ಫೆ.20 ರಂದು ಹರಿಯಾಣದಲ್ಲಿ ನಡೆಯಲಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಕ್ರಾಸ್ ಕಂಟ್ರಿ...
error: Content is protected !!