ಎಸ್ಡಿಎಂ ಪಿಯು ಕಾಲೇಜಿನಲ್ಲಿ ಸಿಎ ಫೌಂಡೇಶನ್ ತರಬೇತಿ ತರಗತಿ ಉದ್ಘಾಟನೆ
ಉಜಿರೆ, : ಎಸ್ಡಿಎಂ ಪಿಯು ಕಾಲೇಜು, ಉಜಿರೆಯ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದತ್ತ ಉತ್ತಮ ಮಾರ್ಗದರ್ಶನ ನೀಡುವ ಉದ್ದೇಶದಿಂದ ಸಿಎ ಫೌಂಡೇಶನ್ ತರಬೇತಿ ತರಗತಿಯನ್ನು ಅ. 3ರಂದು ಉದ್ಘಾಟಿಸಲಾಯಿತು. ಪರೀಕ್ಷಾ ಅಕಾಡೆಮಿಯ...
