ಗ್ರಾಮಾಂತರ ಸುದ್ದಿ
ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್
ಬಾರ್ಯ : ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಮಾ. 20 ರoದು ಯುವ ಚೌಪಾಲ್ ಕಾರ್ಯಕ್ರಮ ನಡೆಯಿತು. ನಮೋ ಯುವ ಚೌಪಾಲ್ 400 ಕುರಿತು ...
ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು
ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಸದಸ್ಯರಾದ ಜೋರ್ಜ್.ವಿ.ಡಿ.ಯವರ ಸಹೋದರ ಜೋಸೆಫ್.ವಿ.ಡಿ.ಅವರು ಹೃದಯದ ಮತ್ತು ಮೆದುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಇವರ ಚಿಕಿತ್ಸೆಗೆ ಹಣದ ಅವಶ್ಯಕತೆಯಿರುವುದರಿಂದ ಇವರಿಗೆ ...
ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ
ಮೊಗ್ರು :ಮೊಗ್ರು ಗ್ರಾಮದ ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಸಾಮಾಜಿಕ ಸೇವಾ ಅಂಗವಾಗಿ ಮುಗೇರಡ್ಕ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಮಕ್ಕಳಿಗೆ ಅನುಕೂಲವಾಗುವ ಹತ್ತು ಕುರ್ಚಿಯನ್ನು ...
ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕ ಮಾಡಿದ್ದಾರೆ.
ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ
ಬೆಳ್ತಂಗಡಿ: ರಾಷ್ಟ್ರವನ್ನು ಕಟ್ಟುವ ಶಕ್ತಿಯನ್ನು ಸೃಷ್ಟಿಸುವುದು ಶಿಕ್ಷಣದ ಉದ್ದೇಶ. ಶಿಕ್ಷಕರು ಜೀವನಪೂರ್ತಿ ಸ್ವಯಂ ಕಲಿಕೆ ಮಾಡುವ ವಿದ್ಯಾರ್ಥಿಗಳನ್ನು ಸೃಷ್ಟಿಸಬೇಕೆಂದು ಕಾರ್ಯಕ್ರಮವನ್ನು ಉದ್ಘಾಟಿಸಿ, ಸುರೇಶ್ ಆಚಾರ್ಯ, ಮುಖ್ಯೊಪಾಧ್ಯಾಯರು, ದ.ಕ.ಜಿ.ಪಂ.ಹಿ.ಪ್ರಾಥಮಿಕ ...
ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ
ಬೆಳ್ತಂಗಡಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಮಾ.20ರಂದು ಸಂಜೆ ನಡೆದಿದೆ. ಹೊಸಂಗಡಿ ಗ್ರಾಮದ ...
ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು
ಕಳೆಂಜ: ಇಲ್ಲಿಯ ಕಳೆಂಜ ನಿವಾಸಿ ರಾಜು ಜೋಸೆಫ್ ಅವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಅವರ ಪುತ್ರ ಟೋನಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆಂಜ ಗ್ರಾಮ ನಿವಾಸಿ ಮೃತ ...
ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ
ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ...
ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ
ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾ ಇವರು ಮಂಗಳೂರು ವಿಭಾಗದಿಂದ ಆಯ್ಕೆಯಾಗಿರುತ್ತಾರೆ. ಇವರು ಮೂಲತಃ ಪುತ್ತೂರುನವರಾಗಿದ್ದು ಪ್ರಸ್ತುತ ಬೆಳ್ತಂಗಡಿಯಲ್ಲಿ ನೆಲೆಸಿದ್ದಾರೆ. ಮಂಗಳೂರು ಆಕಾಶವಾಣಿಯ ಸ್ಯಾಕ್ಸೋಫೋನ್ ...
ಪೆರಿಂಜೆ: ಪಡ್ಡ್ಯಾರಬೆಟ್ಟ ದೈವಸ್ಥಾನ ಕ್ಷೇತ್ರ ವಾರ್ಷಿಕ ಜಾತ್ರೋತ್ಸವ ಸಂಪನ್ನ, ಸಾಧಕರಿಗೆ ಗೌರವ, ವಿದ್ಯಾರ್ಥಿ ವೇತನ ವಿತರಣೆ
ಬೆಳ್ತಂಗಡಿ, : ಪೆರಿಂಜೆ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಮಂಗಳವಾರ ರಾತ್ರಿ ನಡೆದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ...