ಗ್ರಾಮಾಂತರ ಸುದ್ದಿ
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಗೆ ಬೆದ್ರಬೆಟ್ಟು ಮಹಮ್ಮಾಯಿ ನಗರದಿಂದ ಮಾ.20 ರಂದು ಚಾಲನೆ ನೀಡಲಾಯಿತು. ಹೊರೆ ಕಾಣಿಕೆ ...
ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಹೊಸಂಗಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಸ್ತುವಾರಿಯಾಗಿ ಜಿಲ್ಲಾ ಯುವ ಕಾಂಗ್ರೆಸ್ ...
ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ
ಉಜಿರೆ : ರೈತರೇ ಹೆಚ್ಚಾಗಿರುವ ಸಹಕಾರಿ ಸಂಘದ ಸದಸ್ಯರುಗಳಿಗೆ ಸರಕಾರ ನೀಡಿರುವ ಯಶಸ್ವಿನಿ ಯೋಜನೆಯಲ್ಲಿ ಇದೀಗ ಗ್ರಾಮೀಣ ಪ್ರದೇಶದಲ್ಲಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ...
ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ
ಶಿಕ್ಷಕನಾದವನು ತರಗತಿಗೆ ಪಾಠ ಮಾಡುವುದರ ಮೊದಲು ವಿದ್ಯಾರ್ಥಿಗಳ ಮನಸ್ಸು ಹೃದಯವನ್ನು ಅರ್ಥೈಸಿಕೊಳ್ಳಬೇಕು. ಜೊತೆಜೊತೆಗೆ ಪೂರ್ವ ಸಿದ್ಧತೆಯು ಕೂಡಾ ಅತೀ ಮುಖ್ಯವಾದವು. ಅಧ್ಯಾಪಕನಾದವನ ಜ್ಞಾನಕ್ಕಿಂತ ವರ್ತನೆಯು ಸಮಾಜದಲ್ಲಿ ಎದ್ದು ...
ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ
ಬೆಳ್ತಂಗಡಿ: ಓದಿನ ಪ್ರಗತಿಯೊಂದಿಗೆ ಯಾವುದಾದರೊಂದು ಸರಕಾರಿ ಉದ್ಯೋಗದ ಗುರಿಯೊಂದಿಗೆ ಸಾಧನೆ ಮಾಡಿ. ಉನ್ನತ ಖಾಸಗಿ ಉದ್ಯೋಗಕ್ಕಿಂತ ಸಣ್ಣ ಸರಕಾರಿ ಉದ್ಯೋಗವಾದರೂ ಮೂರು ತಲೆಮಾರನ್ನು ಅದು ಸಂರಕ್ಷಿಸುತ್ತದೆ ಎಂದು ...
ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ
ಬೆಳ್ತಂಗಡಿ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಸುರೇಂದ್ರ ಮೆನ್ಶನ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಐ ಕೇರ್ ಒಪ್ಟಿಕಲ್ಸ್ ಮಾ.22 ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳದ ...
ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್
ಕಡಿರುದ್ಯಾವರ: ಮಾ 20 ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಬಗ್ಗೆ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರಶಾಂತ್ ಅಂತರ ...
ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ: ಕನ್ನಾಜೆ ನಿವಾಸಿ ಲಾಯಿಲದಲ್ಲಿ ಬೇಲ್ ಪುರಿ ವ್ಯಾಪಾರ ಮಾಡುತ್ತಿದ್ದ ರಾಜು ಶೆಟ್ಟಿ (51ವ) ರವರು ಮಾ.20 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಿಗ್ಗೆ 7 ಗಂಟೆ ...
ರೆಖ್ಯ: ಬೋರ್ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು
ರೆಖ್ಯ: ರೆಖ್ಯದ ಬೀಡು ನಿವಾಸಿ ಬಾಲಕೃಷ್ಣ ಗೌಡ ಅವರು ತೋಟಕ್ಕೆ ಹೋಗಿದ್ದ ಸಮಯದಲ್ಲಿ ಬೋರ್ವೆಲ್ ವಿಷಯವಾಗಿ ಮಾತುಕತೆ ನಡೆಯುತ್ತಿರುವ ಸಂದರ್ಭ ಗಂಗಾಧರ ಎಂಬವರು ಬಾಲಕೃಷ್ಣ ಗೌಡ ರವರಿಗೆ ...
ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ
ಮಚ್ಚಿನ: ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು ಇದರ 195ನೇ ಸೇವಾ ಯೋಜನೆಯನ್ನು ಮಾ.20 ರಂದು ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿಗೆ ಸುಮಾರು ರೂ.42,000/- ...