ಗ್ರಾಮಾಂತರ ಸುದ್ದಿ

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ ದೊಂಪದಪಲ್ಕೆ ಡಿಪಿ ಸ್ಪೋರ್ಟ್ಸ್ ಕ್ಲಬ್ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವಮೋರ್ಚಾ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ ಸವಿವರವಾಗಿ ...

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿದೇಶಕ್ಕೆ ಹೋಗುವ ಕನಸು ಹೊತ್ತಿದ್ದ ವ್ಯಕ್ತಿಯೋರ್ವರಿಗೆ ಪರಿಚಿತನೋರ್ವ ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪ್ರಕರಣವೊಂದು ಹತ್ಯಡ್ಕ ಗ್ರಾಮದಿಂದ ಬೆಳಕಿಗೆ ಬಂದಿದೆ.ಬೆಳ್ತಂಗಡಿ ತಾಲೂಕು ...

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಅಳದಂಗಡಿ: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಮಾ.26ರಿಂದ ಮಾ.28 ರವರೆಗೆ 77ನೇ ವರ್ಷದ ವಾರ್ಷಿಕ ನೇಮೋತ್ಸವವು ಜರಗಲಿರುವುದು. ಮಾರ್ಚ್ 26ರಂದು ಬೆಳಿಗ್ಗೆ ಶ್ರೀ ...

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಶಿಶಿಲ: ಇಲ್ಲಿಯ ಶ್ರೀ ಗಡಿ ಚಾಮುಮಡಿ ದೇವಸ್ಥಾನದಲ್ಲಿ ಶ್ರೀ ಗಡಿ ಚಾಮುಂಡಿ ಅಮ್ಮನವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮಾ.21ರಿಂದ ಮಾ.24 ರವರೆಗೆ ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ...

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ನೆರಿಯ: ಸಿಯೋನ್ ಆಶ್ರಮವು ಕಳೆದ 25 ವರ್ಷಗಳಿಂದ ಅಶಕ್ತ, ಅನಾಥ ಮತ್ತು ವಿಶೇಷಚೇತನರನ್ನು ಯಾವುದೇ ಜಾತಿ- ಮತ, ಬೇಧ-ಭಾವವಿಲ್ಲದೆ ಮಾತೃವಾತ್ಸಲ್ಯತೆಯಿಂದ ಆರೈಕೆ ಮಾಡುತ್ತಾ ಬಂದಿರುತ್ತದೆ. ಮಾ.22ರಂದು ಸಿಯೋನ್ ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ :ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮೊದಲ ದಿನ ಇಂದು ದೇವಸ್ಥಾನದಲ್ಲಿ ಚಪ್ಪರ ಉದ್ಘಾಟನೆ ನೆರವೇರಿತು. ಚಪ್ಪರ ಉದ್ಘಾಟನೆಯನ್ನು ಯು. ಗೋಪಾಲಕೃಷ್ಣ ಗೌಡ , ...

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಬಂಗೇರ ಅವರನ್ನು ಸನ್ಮಾನಿಸಲಾಯಿತು.  ಕಾಶಿಪಟ್ಣ ಗ್ರಾ.ಪಂ.ಅಧ್ಯಕ್ಷರಾಗಿ, ಪೆರಾಡಿ ...

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ: ಕಳೆದ 78 ವರ್ಷಗಳಿಂದ ಮುಳಿಯ ಸಂಸ್ಥೆಯು ಕರಿಮಣಿ ಉತ್ಸವ, ಡೈಮಂಡ್, ಬಲೆ, ನೆಕ್ಲೇಸ್ ಹಬ್ಬ ನಡೆಸಿ ಗ್ರಾಹಕರಿಗೆ ನಗುಮೊಗದ ಸೇವೆ ನೀಡುವ ಮೂಲಕ ಪ್ರಸಿದ್ದಿಯನ್ನು ಪಡೆದಿದೆ. ...

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬೆಳ್ತಂಗಡಿ ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ (ಪುಟಾಣಿ) ಅವರಿಗೆ ಅಭಿನಂದನಾ ಕಾರ್ಯಕ್ರಮ ಧರ್ಮಸ್ಥಳದ ನೇತ್ರಾವತಿ ಪ್ರಣವ್ ಲಾಡ್ಜ್ ಸಭಾಂಗಣದಲ್ಲಿ ಮಾ.19ರಂದು ನಡೆಯಿತು. ಹಿರಿಯ ...

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟ ಗುಂಡದ ಬಸ್ತಿ ಎಂಬಲ್ಲಿ 2 ವರ್ಷಗಳ ಹಿಂದೆ ಕೆಎಸ್‌ಆರ್ ಟಿಸಿ-ದ್ವಿ ಚಕ್ರ ವಾಹನದ ನಡುವೆ ಅಪಘಾತವಾಗಿ ದ್ವಿಚಕ್ರ ವಾಹನ ಸವಾರ ಮತ್ತು ...

error: Content is protected !!