ನಡ: ಇಲ್ಲಿಯ ಕನ್ಯಾಡಿ-1 ಗ್ರಾಮದ ವತಿಯಿಂದ ನಡೆಯುವ 40ನೇ ವರ್ಷದ ಸಾರ್ವ ಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನಡ ಸಮಾಜ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು. ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಗೌರವಾಧ್ಯಕ್ಷ ನಡ ಗುತ್ತು ಧನಂಜಯ...
ಬೆಳ್ತಂಗಡಿ: ವಾರ್ಡ್ ಸಭೆ ಹಾಗೂ ಗ್ರಾಮ ಸಭೆಗಳು ಕೇವಲ ಕಾಟಾಚಾರಕ್ಕೆ ಸೀಮಿತವಾಗಿದ್ದು, ಸಭೆಗಳಲ್ಲಿ ಗ್ರಾಮಸ್ಥರು ಮಂಡಿಸುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುತ್ತಿಲ್ಲ ಎಂದು ಆರೋಪಿಸಿ ಲಾಯಿಲ ಗ್ರಾಮ ಪಂಚಾಯತ್‌ನ 1ನೇ ವಾರ್ಡಿನ ಗ್ರಾಮಸ್ಥರು ಪಂಚಾಯತ್...
ಬೆಳ್ತಂಗಡಿ ತಾಲೂಕು ಕಚೇರಿ ದಿನನಿತ್ಯ ಜನರಿಂದ ತುಂಬಿ ತುಳುಕುತ್ತದೆ. ಆದರೆ ಇಲ್ಲಿ ವಿದ್ಯುತ್ ಪೂರೈಕೆ ಕಡಿತಗೊಂಡರೆ ಪರ್ಯಾಯ ವ್ಯವಸ್ಥೆ ಇಲ್ಲ. ಇರುವ ಎರಡೂ ಜನರೇಟರ್ ಯಾವುದೇ ಪ್ರಯೋಜನಕ್ಕಿಲ್ಲ. ಜನರು ತಮ್ಮ ಅಗತ್ಯ ಕೆಲಸಕ್ಕಾಗಿ ಕಾದು...
ಪದ್ಮುಂಜ: ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ವತಿಯಿಂದ ನೀಡಲಾಗುವ “ವರ್ಷದ...
ಬೆಳ್ತಂಗಡಿ: ಬಂದಾರು ಗ್ರಾಮದ ಇಂಡಸ್ ಮೊಬೈಲ್ ಟವರ್‌ನಿಂದ ಸುಮಾರು 60 ಲೀಟರ್ ಡೀಸೆಲ್ ಕಳವು ಮಾಡಿದ ಆರೋಪದ ಮೇಲೆ ಮೂವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂಡಸ್ ಮೊಬೈಲ್ ಟವರ್ ಕಂಪನಿಯಲ್ಲಿ...
ಉಪ್ಪಿನಂಗಡಿ : ಆರ್.ಕೆ.ಚಿನ್ನದಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಹುಟ್ಟುಹಬ್ಬದ ಪ್ರಯುಕ್ತ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಯುವ ಕಾಂಗ್ರೆಸ್...
ಮಡಂತ್ಯಾರು: ಜೆಸಿಐ ಭಾರತ ವಲಯ 15ರ ಪ್ರತಿಷ್ಠಿತ ವ್ಯವಹಾರ ಹಾಗೂ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಸಮ್ಮೇಳನ “ಮೃದಿನಿ–2026” ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಆ.23ರಂದು ಮಡಂತ್ಯಾರಿನ ಕಲಾ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. “ಮೃದಿನಿ –...
ಬೆಳ್ತಂಗಡಿ : ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ತುಳುನಾಡಿನ ಹೆಮ್ಮೆಯ ತುಳು ಮತ್ತು ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ನಟ ಮತ್ತು ನಿರ್ದೇಶಕರಾದ ಚೇತನ್ ರೈ ಮಾಣಿಯವರು ಆ. 24ರಂದು ಸಂಸ್ಥೆಗೆ ಭೇಟಿ...