ಗ್ರಾಮಾಂತರ ಸುದ್ದಿ
ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ
ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14 ರಿಂದ ಪ್ರಾರಂಭಗೊಂಡು ...
ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ
ಗರ್ಡಾಡಿ :ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು. ಗರ್ಡಾಡಿ ಬೂತ್ ಸಂಖ್ಯೆ 123ರ ಅಧ್ಯಕ್ಷರಾಗಿ ...
ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ
ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ...
ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ
ಬೆಳ್ತಂಗಡಿ: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ಆಯೋಗದ ಮಹತ್ವದ ಸುದ್ದಿಗೋಷ್ಠಿ ನಡೆಯಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.ಚುನಾವಣಾ ಆಯೋಗದ ಅಧಿಕಾರಿಗಳು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ...
ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ
ಧರ್ಮಸ್ಥಳ : ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಇಂಗ್ಲೆಡ್ ದೇಶದ ಪ್ರತಿಷ್ಠಿತ NQA ಸಂಸ್ಥೆಯಿಂದ ಅಂತರಾಷ್ಟ್ರೀಯ ...
ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ
ಬಳಂಜ: ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಆಯ್ಕೆಯಾಗಿದ್ದಾರೆ.
ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ
ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಆಯ್ಕೆಯಾದರು. ಕಾರ್ಯದರ್ಶಿ ಯಾಗಿ ಸಂದೇಶ್ ಶೆಟ್ಟಿ ಪೊನ್ನೆದಕಲ, ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಮ್ ಶೆಟ್ಟಿ ...
ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ
ಬಳಂಜ: ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಬೊಕ್ಕಸ ಆಯ್ಕೆಯಾಗಿದ್ದಾರೆ. ಕರುಣಾಕರ ಹೆಗ್ಡೆಯವರು ಕಳೆದ ಹಲವಾರು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯನ್ನು ...
ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ
ಚಾರ್ಮಾಡಿ: ಭಾರತೀಯ ಜನತಾ ಪಾರ್ಟಿಯ ಚಾರ್ಮಾಡಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆಯಾಗಿರುತ್ತಾರೆ.
ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ದಕ್ಷಿಣ ಕನ್ನಡ ಕೇಂದ್ರ ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕರಾಗಿ ಬೆಳ್ತಂಗಡಿಯ ಪ್ರತಿನಿಧಿಯಾಗಿ ಆಯ್ಕೆಯಾದ ಹಿರಿಯ ಸಹಕಾರಿ ದುರೀಣ, ಗೌಡರ ...