ಗ್ರಾಮಾಂತರ ಸುದ್ದಿ

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಂದಾರು: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ ಸುಮಾರು 23 ವರ್ಷ ಗಣಿತ ಶಿಕ್ಷಕರಾಗಿ, ಕೆಲವು ಸಮಯ ಪ್ರಭಾರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಕೊರಗಪ್ಪ ...

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ ಕಾರ್ಯಕ್ರಮವನ್ನು ಮಾ.12 ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೋ ಪದ್ಮನಾಭ ...

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್‌ ವಾಹನವು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕಾರನ್ನು ಆದರ ಚಾಲಕನು ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ...

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಬೆಳ್ತಂಗಡಿ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್‌ಡಿಪಿಐ ಪಕ್ಷ ಮಾ.12ರಂದು ರಾತ್ರಿ ಪ್ರತಿಭಟನೆ ನಡೆಸಿದೆ. ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ...

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ಮೊದಲ ಕಾರ್ಯಕಾರಣಿ ಸಭೆಯು ಪಕ್ಷದ ಕಚೇರಿಯಲ್ಲಿ ಮಾ.12 ರಂದು ನಡೆಯಿತು. ಮುಂದಿನ ಜವಾಬ್ದಾರಿ ಹಾಗೂ ಮುಂದಿನ ಕಾರ್ಯ ಯೋಜನೆ ...

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಉಜಿರೆ: ಮನುಷ್ಯನ ಗ್ರಹಿಕೆಯ ಸಾಮರ್ಥ್ಯ ಮತ್ತು ಆಳವಾದ ಜ್ಞಾನದ ಶಕ್ತಿಯನ್ನು ಯಾಂತ್ರಿಕ ಬುದ್ಧಿಮತ್ತೆಯೂ ಸೇರಿದಂತೆ ತಂತ್ರಜ್ಞಾನದ ಯಾವ ಆವಿಷ್ಕಾರಗಳೂ ಹಿಂದಿಕ್ಕಲು ಸಾಧ್ಯವಿಲ್ಲ ಎಂದು ಎಸ್ ಡಿ ಎಂ ...

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya

ಬೆಂಗಳೂರು : ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್‌ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ...

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮೇಲಂತಬೆಟ್ಟು : ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮೇಲಂತಬೆಟ್ಟು ಇದರ ವಾರ್ಷಿಕ ಮಹಾಸಭೆಯು ಮಾ.11 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಒಕ್ಕೂಟದ ...

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya

ಮಚ್ಚಿನ ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಹಾಗೂ ಊರ ಗ್ರಾಮಸ್ಥರಿಂದ ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಯಲ್ಲಿ ಪ್ರತಿಭಟನೆ ಮಾ.12 ರಂದು ನಡೆಯಿತು. ಮಚ್ಚಿನ ಗ್ರಾಮ ...

error: Content is protected !!