ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ
ಬೆಳ್ತಂಗಡಿ: ಕಳೆದ ವರ್ಷದಲ್ಲಿ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಗಣನೀಯ ಸೇವೆಯನ್ನು ಗುರುತಿಸಿ ಆ. 22 ರಂದು ನಡೆದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಕೊಯ್ಯೂರು ಪ್ರಾ.ಕೃ.ಪತ್ತಿನ ಸಹಕಾರಿ ಸಂಘಕ್ಕೆ...
