ಗ್ರಾಮಾಂತರ ಸುದ್ದಿ

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಬೆಳ್ತಂಗಡಿ; ಎರಡನೇ ಮಹಾಯುದ್ಧದ ಸಂದರ್ಭ ಸಂತ್ರಸ್ತರಿಗೆ ಸಹಾಯ ಮಾಡುವ ಉದ್ದೇಶದಿಂದ 1917 ರಲ್ಲಿ ಆರಂಭಗೊಂಡ ಲಯನ್ಸ್ ಸಂಸ್ಥೆ ಇಂದು 50 ಸಾವಿರ ಕ್ಲಬ್ ಗಳಾಗಿ, 200 ದೇಶಗಳಲ್ಲಿ ...

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಪದಾಧಿಕಾರಿಗಳ ಜಿಲ್ಲಾ ಸಮಿತಿಯಲ್ಲಿ 22 ಜನ ಆಯ್ಕೆಯಾಗಿದ್ದು ಇದರಲ್ಲಿ ಐದು ಜನ ಬೆಳ್ತಂಗಡಿಯಿಂದ ಸಮಿತಿಗೆ ಆಯ್ಕೆಯಾಗಿದ್ದಾರೆ. ...

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya

ಗೇರುಕಟ್ಟೆ: ಇಲ್ಲಿಯ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಆಂದ್ರಪ್ರದೇಶದಲ್ಲಿ ನಡೆದ ರಾಷ್ಟ್ರಮಟ್ಟದ ಎಸ್.ಎಸ್.ಎಫ್ ಸಾಹಿತ್ಯೋತ್ಸವದಲ್ಲಿ ಜನರಲ್ ವಿಭಾಗದ ಖವಾಲಿ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ, ನಶೀದ: ಸ್ಪರ್ಧೆಯಲ್ಲಿ ದ್ವಿತೀಯ ...

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ; ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಬೆಳ್ತಂಗಡಿ ಅನುಗ್ರಹ ವೃದ್ದಾಶ್ರಮದಲ್ಲಿ ಆಚರಿಸಲಾಯಿತು. ವೃದ್ದಾಶ್ರಮದಲ್ಲಿ ಇರುವವರಿಗೆ ಆಹಾರ ಕಿಟ್ ನ್ನು ನೀಡಿ ಹಾಗೂ ...

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ...

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಪಟ್ರಮೆ: ಇಲ್ಲಿಯ ಕಲ್ಲರಿಗೆ ನಿವಾಸಿ ಪುರುಷೋತ್ತಮ ದಾಸ್ (35ವ) ರವರು ಹೃದಯಾಘಾತದಿಂದ ಮಾ.8ರಂದು ನಿಧನರಾಗಿದ್ದಾರೆ. ತಲೆನೋವೆಂದು ಮಧ್ಯಾಹ್ನ ಹೊತ್ತಿಗೆ ಮಲಗಿದ್ದವರು ಅಲ್ಲಿಯೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಮೃತರು ತಾಯಿ ...

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ಕಳೆಂಜ: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿಯ ಮಹಾಸಭೆಯು ಹಾಗೂ ಸಮಿತಿ ರಚನೆಯು ದೇವಸ್ಥಾನದ ವಠಾರದಲ್ಲಿ ಊರವರ ಸಮ್ಮುಖದಲ್ಲಿ ಮಾ.8ರಂದು ನಡೆಯಿತು. ಮುಂದಿನ ಮೂರು ವರ್ಷಗಳ ...

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ಮಂಜುಳೇಶ ದೇವರ ಸನ್ನಿಧಿಯಲ್ಲಿ  ಮಹಾ ಶಿವರಾತ್ರಿ ಉತ್ಸವವು  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ ...

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಧರ್ಮಸ್ಥಳ: ನದಿ, ಗಿಡ, ಬೆಟ್ಟ, ಗುಡ್ಡ – ಹೀಗೆ ಪ್ರಕೃತಿಯಲ್ಲೇ ದೇವರ ಸ್ವರೂಪ ಕಂಡು ಆರಾಧಿಸುವ ಪರಂಪರೆ ಭಾರತೀಯರದ್ದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ...

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya

ಬೆಳ್ತಂಗಡಿ: ಮಂಗಳೂರು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನವರು ಆಯೋಜಿಸಿದ ಮಹಿಳಾ ದಿನಾಚರಣೆಯ ಪ್ರಯುಕ್ತ ವ್ಯಾಲ್ಯೂ ಅವಾರ್ಡ್ ” ಕಲಾ ರತ್ನ “ಪ್ರಶಸ್ತಿಯನ್ನು ಬಂದಾರುವಿನ ಚಂದ್ರಹಾಸ ಕುಂಬಾರ ಇವರಿಗೆಮಾ.07 ...

error: Content is protected !!