ಗ್ರಾಮಾಂತರ ಸುದ್ದಿ

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ (Tech Vyuh) ಕಾರ್ಯಕ್ರಮವು ಮಾ.6ರಂದು ಆಯೋಜಿಸಲಾಗಿತ್ತು . ಕಾರ್ಯಕ್ರಮದ ಮುಖ್ಯ ...

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಮಹಾ ಶಿವರಾತ್ರಿ ಪ್ರಯುಕ್ತ ಮಹಾಲಿಂಗೇಶ್ವರ ದೇವರಿಗೆ ಸಿಯಾಳಾಭಿಷೇಕ ಹಾಗೂ ರುದ್ರಾರ್ಘ್ಯ ಸೇವೆ ವಿವಿದ ...

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಸಾಮರ್ಥ್ಯದ ಶಕ್ತಿ ಪರಿವರ್ತಕವು ಅಧಿಕ ಹೊರೆ ಹೊಂದಿರುವುದರಿಂದ, ವಿದ್ಯುತ್ ಕಡಿತ ಮಾಡುವುದನ್ನು ತಪ್ಪಿಸಲು ಹಾಗೂ ಉತ್ತಮ ...

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲತಾ(60ವ) ಎಂದೇ ಚಿರಪರಿಚಿತ ಆಗಿದ್ದ ಆನೆ ಹೃದಯಾಘಾತದಿಂದ ಮಾ.8ರಂದು ಸಾವನಪ್ಪಿದೆ. ಕಳೆದ 50 ವರ್ಷಗಳಲ್ಲಿ ಧರ್ಮಸ್ಥಳದ ಜಾತ್ರಾ ಮಹೋತ್ಸವಗಳಲ್ಲಿ ತನ್ನ ಗಾಂಭೀರ್ಯದ ...

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯಂದು ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆಯು ನಡೆಯಿತು. ಮಧ್ಯಾಹ್ನ ಪ್ರಸನ್ನ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯು ನಡೆಯಿತು. ಈ ...

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya

ಮಿತ್ತಬಾಗಿಲು: ಇಲ್ಲಿಯ ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವವು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ಶಾಸ್ತ್ರಿಯವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು. ...

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ...

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಎಳೆನೀರು ತುಂಬಿದ ಪಿಕಪ್ ವಾಹನವೊಂದು ಚಾರ್ಮಾಡಿ ಘಾಟ್ ನ ಮೂರನೇ ತಿರುವಿನಲ್ಲಿ ಪಲ್ಟಿ ಹೊಡೆದಿದೆ. ಕಡೂರಿಂದ ಮಂಗಳೂರಿಗೆ ಎಳೆನೀರು ತುಂಬಿಕೊಂಡು ಹೋಗುತ್ತಿದ್ದ ...

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ವೇಣೂರು: ಯಂಗ್ ಬಾಯ್ಸ್ ಬಜಿರೆ ಇದರ ಸಾರಥ್ಯದಲ್ಲಿ ಯುವಶಕ್ತಿ ಬಜಿರೆ ಇದರ ಸಹಕಾರದೊಂದಿಗೆ ದ.ಕ. ಜಿಲ್ಲಾ ಮತ್ತು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ 60 ...

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಬೆಂಗಳೂರು: 5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ...

error: Content is protected !!