ಗ್ರಾಮಾಂತರ ಸುದ್ದಿ

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಉಜಿರೆ: ಅತ್ಯಾಧುನಿಕ ಸಂಸ್ಕರಿತ ಭೌತವಸ್ತು ಸಂಬಂಧಿತ ರಾಸಾಯನಿಕ ಮತ್ತು ಜೈವಿಕ ಅನ್ವಯಿಕತೆಯ ಪ್ರಯೋಗಗಳು ಸುಸ್ಥಿರ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿರುವುದು ಆಶಾದಾಯಕ ಸಂಗತಿ ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ...

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಕುವೆಟ್ಟು: ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ (ಅಂಬು) (65ವ) ಮಾ 6 ರಂದು ಅಸೌಖ್ಯದಿಂದ ಆಸ್ಪತ್ರೆಗೆ ತೆರಲುವಾಗ ದಾರಿ ಮಧ್ಯದಲ್ಲಿ ನಿಧನರಾಗಿದ್ದಾರೆ. ಇವರು ಸಹೋದರ ...

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಬಳಂಜ : ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ (ರಿ.), ಬಳಂಜ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು, ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ...

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಶೇ.90 ಮತ್ತು ಶೇ 50ರ ಸಹಾಯಧನದಲ್ಲಿ ವಿವಿಧ ಬಗೆಯ ಯಂತ್ರೋಪಕರಣಗಳ (Agriculture machinery) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ರೈತರು ...

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಮಿತ್ತಬಾಗಿಲು: ಇಲ್ಲಿಯ ಮಿತ್ತಬಾಗಿಲು ಗ್ರಾಮದ ಮಸೀದಿ ಬಳಿ ಕಿಟ್ ಹಂಚುವ ವಿಚಾರದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದು ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ಬೆಳ್ತಂಗಡಿ ...

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರಿನಿಂದ ಅಯೋಧ್ಯೆ ರಾಮಮಂದಿರಕ್ಕೆ ವಿಶೇಷ ರೈಲಿನ ಮೂಲಕ ಮಾ.6ರಂದು ಪ್ರಯಾಣ ಬೆಳೆಸಿದರು. ತಂಡದ ಸಂಚಾಲಕ ಗಣೇಶ್ ನಾವೂರು ಇವರ ...

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ಧರ್ಮಸ್ಥಳ: ಜಾನಕಿ, ಮದಿಮಾಲ್ ಕಟ್ಟೆ ಇವರ ಮನೆಯಲ್ಲಿ ಮುಂಡಾಜೆ ಕಡೆಯಿಂದ ಧರ್ಮಸ್ಥಳಕ್ಕೆ ಬರುವ ಪಾದಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ನಡೆಯಿತು. ಹೆಚ್ಚಿನ ...

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳಾಲು ಗ್ರಾಮ ಪಂಚಾಯತಿ 2023-24 ನೇ ಸಾಲಿನ ದ್ವಿತೀಯ ಗ್ರಾಮ ಸಭೆ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಇವರ ಅಧ್ಯಕ್ಷತೆಯಲ್ಲಿ ಮಾ.6ರಂದು ಪಂಚಾಯಿತಿ ಭವನದಲ್ಲಿ ...

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಬಂಗಾಡಿ : ಕೊಲ್ಲಿ ಇಲ್ಲಿಯ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ – ಚಂದ್ರ ಜೋಡುಕರೆ ಬಯಲು ಕಂಬಳವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ...

ಮಾ.12: ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ) ಮಂಗಳೂರು ಮತ್ತು ಬೆಳ್ತಂಗಡಿ ತಾಲೂಕು ಮಹಿಳಾ ಒಕ್ಕೂಟ (ರಿ) ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ...

error: Content is protected !!