ಗ್ರಾಮಾಂತರ ಸುದ್ದಿ
ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ
ಮಚ್ಚಿನ : ಸಂಸ್ಕಾರ ಸಹಕಾರ ಸಂಘಟನೆ ಸಮೃದ್ಧಿಯ ಧ್ಯೇಯದೊಂದಿಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹುಟ್ಟು ಹಾಕಿದ ಸಂಸ್ಥೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬಂಟ್ವಾಳ ...
ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ರೂ. 4,49,355/- ವನ್ನು ವಿದ್ಯಾನಿಧಿಯಾಗಿ ದೇಣಿಗೆ ನೀಡಿರುತ್ತಾರೆ. ಇದನ್ನು ಶಾಲಾ ಶಿಕ್ಷಕರ ವೇತನವನ್ನು ...
ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ
ಕಳಿಯ ಗ್ರಾಮ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ಬಡವರು ನಿವೇಶನಕ್ಕೆ ಅರ್ಜಿ ಸಲ್ಲಿಸುತ್ತಲೇ ಬರುತ್ತಿದ್ದು ಯಾವುದೇ ಹಕ್ಕು ಪತ್ರವನ್ನು ನೀಡಲು ಸಾದ್ಯವಾಗುತ್ತಿರಲಿಲ್ಲ. ಪಂಚಾಯತ್ ಆಡಳಿತ ಮಂಡಳಿಯು ಇದನ್ನು ...
ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ಸಮೀಪ ಸಿಂಗನಾರುವಿನಲ್ಲಿ ವ್ಯಕ್ತಿಯೊಬ್ಬ ಮನೆಯ ಸಮೀಪದ ಮರದಿಂದ ಜೀಗುಜ್ಜೆ ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಮೃತಪಟ್ಟ ...
ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆ.29 ರಂದು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ...
ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ
ಮಲವಂತಿಗೆ:ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ವತಿಯಿಂದ ನಡೆಯುವ 38 ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ಇತ್ತಿಚೆಗೆ ನಡೆಯಿತು. ಅಧ್ಯಕ್ಷರಾಗಿ ...
ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ
ಬೆಳ್ತಂಗಡಿ: 2024-25ನೇ ಸಾಲಿನ ಆಯವ್ಯಯದಲ್ಲಿ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತ್ಯೇಕವಾಗಿ ಅರ್ಜಿ ಹಾಕಲು ವಿಶೇಷ ಅವಕಾಶ. ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ...
ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ
ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.29ರಂದು ಶಿವಮೊಗ್ಗ ಸಂಸದ ...
ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ
ಬೆಳ್ತಂಗಡಿ : ಲಾಯಿಲ ಗ್ರಾಮದ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯ ಕುರಿತಾಗಿ ಬೆಳ್ತಂಗಡಿ ...
ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ
ನಾವೂರು :ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ 2023-2024ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಉಮೇಶ್ ಪ್ರಭುರವರ ಅಧ್ಯಕ್ಷತೆಯಲ್ಲಿ ಆ. 29ರಂದು ಅಮೃತ ಸಭಾಂಗಣದಲ್ಲಿ ...