ಗ್ರಾಮಾಂತರ ಸುದ್ದಿ

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಕುವೆಟ್ಟು; ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಸಂಪರ್ಕ ರಸ್ತೆಯ ಮದ್ದಡ್ಕ ಕಿನ್ನಿಗೋಳಿಯಲ್ಲಿ ಕಾಶಿ ಶೆಟ್ಟಿ ಮತ್ತು ಮನೆಯವರು ನವಶಕ್ತಿ ಗುರುವಾಯನಕೆರೆ ಇವರ ಕೊಡುಗೆಯಿಂದ ನಿರ್ಮಾಣವಾಗುವ ದೇವಸ್ಥಾನದ ...

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಮಹಿಳಾ ಜೆಸಿ ಹಾಗೂ ಜೂನಿಯರ್ ಜೆಸಿ ವಿಭಾಗದ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಬೆಳ್ತoಗಡಿ, ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಮಹಿಳಾ ...

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಯುವ ನಾಯಕ ಪ್ರಮೋದ್ ಗೌಡ ದಿಡುಪೆ ಇವರನ್ನು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕಮಾಡಿದ್ದಾರೆ.

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸಮಾಜದ ಕಟ್ಟಕಡೆಯ ನಿರ್ಗತಿಕ ಅಸಹಾಯಕ ಕುಟುಂಬಗಳಿಗೆ ...

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಕುವೆಟ್ಟು: ಕುವೆಟ್ಟು ಗ್ರಾ.ಪಂ ನ ಗ್ರಾಮ ಸಭೆ ಪಂಚಾಯತ್‌ನ ಅಧ್ಯಕ್ಷೆ ಶ್ರೀಮತಿ ಭಾರತೀ ಎಸ್, ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಫೆ.29ರಂದು ಆರಂಭಗೊಂಡರೂ, ಹೆದ್ದಾರಿ ಇಲಾಖೆಯ ಅಧಿಕಾರಿಗಳು ಸಭೆಗೆ ಬಾರದಿರುವುದರಿಂದ ...

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಗೇರುಕಟ್ಟೆ : ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿ, ಶೇಷಗಿರಿ ಕೊಜಪ್ಪಾಡಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವದ ಅಂಗವಾಗಿ ತಂಬಿಲ ಸೇವೆ, ನವಕ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಆಶ್ಲೇಷಾ ಬಲಿ ...

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಶಿಬಾಜೆ: ಇಲ್ಲಿಯ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.29 ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಹಾಗೂ ವಿವಿಧ ಧಾರ್ಮಿಕ ...

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಆರಂಬೋಡಿ ಗ್ರಾಮ‌ಪಂಚಾಯತ್ ನ 2023-24 ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ‌ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯರವರ ಅಧ್ಯಕ್ಷತೆಯಲ್ಲಿ ಹೊಕ್ಕಾಡಿಗೋಳಿ ಶಾಲೆಯಲ್ಲಿ ಫೆ. 29 ರಂದು ನಡೆಯಿತು. ...

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಆರಂಬೋಡಿ: ಶಿಕ್ಷಣ ಇಲಾಖೆ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆರಂಬೋಡಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ನಿರ್ಮಾಣಗೊಂಡ ಬಾಲಕ ...

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಉಜಿರೆ: ಸಮಾಜದ ಪ್ರತಿಯೊಬ್ಬ ಸದಸ್ಯರು ಘಟಕದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಶಸ್ಸು ಸುಲಭ ಸಾಧ್ಯ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಎಂ.ಡಿ.ಭಾಸ್ಕರ್ ಹೇಳಿದರು. ...

error: Content is protected !!