September 25, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿ

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya
ಕನ್ಯಾಡಿ 1: ಸುಮಾರು ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆಯನ್ನು ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿನಿಧನವರದಿ

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

Suddi Udaya
ಗುರುವಾಯನಕೆರೆ: ಇಲ್ಲಿಯ ನಿವಾಸಿ ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ (T.C) ಹಾಗೂ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಗೌರವ ಅಧ್ಯಕ್ಷರೂ, ಹಿರಿಯರೂ ಆಗಿರುವ ಕೃಷ್ಣ ಕಾಮತ್ (80 ವರ್ಷ) ಇವರು ಇಂದು(ಜ.25) ಮುಂಜಾನೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸೀರೆ ಪ್ರಿಯರಿಗೆ ಅದ್ಭುತ ಡಿಸೈನ್‌ಗಳು ಉಳ್ಳ ಸೀರೆಗಳ ಮೇಳವು ಇದೇ ಬರುವ ತಿಂಗಳು ಅಂದರೆ ಫೆಬ್ರವರಿ 2ರಿಂದ 7ರವರೆಗೆ ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ಮಹಿಳಾ ಒಕ್ಕೂಟ ಕಟ್ಟಡದಲ್ಲಿ ನಡೆಯಲಿದೆ. ಈ...
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶುಭಾರಂಭ

ಉಜಿರೆಯಲ್ಲಿ ಗೌತಮ್ ಬಿ.ಆರ್ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಶುಭಾರಂಭ

Suddi Udaya
ಉಜಿರೆ: ಉಜಿರೆಯಲ್ಲಿ ಗೌತಮ್ ಬಿ.ಆರ್. ರವರ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಇದರ ಶುಭಾರಂಭವು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಜ.25ರಂದು ಶುಭಾರಂಭಗೊಂಡಿತು. ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya
ವೇಣೂರು: ನವದೆಹಲಿಯಲ್ಲಿ ಜ. 26ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೂಡುಕೋಡಿ ನಿವಾಸಿ ಮೂಡಬಿದ್ರೆಯ ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿನಿ ನಿಷ್ಮಾ ಪೂಜಾರಿ ಆಯ್ಕೆ ಗೊಂಡಿದ್ದಾರೆ. ಅವರು ಮೂಡುಕೋಡಿ ಆಲಡ್ಕ ನಂದಿತಾ ಮತ್ತು ನಾರಾಯಣ ಪೂಜಾರಿಯವರ...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya
ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ವರು ಸಾವನ್ನಪ್ಪಿದ ಘಟನೆ ಗುರಿಪಳ್ಳ ಎಂಬಲ್ಲಿ ಜ.25ರಂದು ಘಟನೆ ನಡೆದಿದೆ. ಮೃತರನ್ನು ಕನ್ಯಾಡಿ ಗ್ರಾಮದ ಗುರಿಪಳ್ಳ ಸಮೀಪದ ಕಡ್ತ್ಯಾರು ನಿವಾಸಿ ಶಿವಪ್ರಸಾದ್ ಅಡಪ(48) ಎಂದು ಗುರುತಿಸಲಾಗಿದ್ದು, ಎಂದಿನಂತೆ ಬೆಳಿಗ್ಗೆ...
ಗ್ರಾಮಾಂತರ ಸುದ್ದಿ

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

Suddi Udaya
ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತ ಸಂವತ್ಸರಗಳ ಸಂಭ್ರಮಾಚರಣೆ ಅಂಗವಾಗಿರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಚಿಣ್ಣರ ಕಲರವ, ಹಳೇ ವಿದ್ಯಾರ್ಥಿಗಳ ಸಮಾಗಮ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ...
ಅಭಿನಂದನೆಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಿಶಿಲ ಗ್ರಾಮದ ಉಮ್ಮಂತಿ ಮಾರ ಪ್ರದೇಶದಲ್ಲಿ ಬಹು ವರ್ಷಗಳಿಂದ ರೈತಾಪಿ ವರ್ಗದಿಂದ ಕೇಳಿ ಬರುತ್ತಿದ್ದ ಕಿಂಡಿ ಅಣೆಕಟ್ಟು (ಚೆಕ್ ಡ್ಯಾಂ) ನಿರ್ಮಾಣ ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯ...
ಗ್ರಾಮಾಂತರ ಸುದ್ದಿ

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

Suddi Udaya
ಸೋಣoದೂರು; ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಹಳೇ ವಿದ್ಯಾರ್ಥಿ ಸಂಘ ಸೋಣoದೂರು ಶಾಲೆ ಇದರ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಅಸೋಸಿಯೇಷನ್ ಇದರ ಸಹಭಾಗಿತ್ವದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya
ಬೆಳ್ತಂಗಡಿ: ಉಜಿರೆ ಚಾರ್ಮಾಡಿ ರಸ್ತೆಯಲ್ಲಿ ನಾಗೇಶ್ ಕೋಟ್ಯಾನ್ ಮಾಲೀಕತ್ವದ ತಾಜಾ ಮೀನು ಅಂಗಡಿಗೆ ಶನಿವಾರ 550 ಕೆಜಿ ತೂಕದ ಅಪರೂಪದ ಮಡಲ್ ಮೀನು ಬಂದಿದ್ದು ಮೀನು ಮಾಂಸ ಖರೀದಿಸಲು, ನೋಡಲು ಜನ ಮುಗಿಬಿದ್ದರು. ಮಲ್ಪೆ...
error: Content is protected !!