ಗ್ರಾಮಾಂತರ ಸುದ್ದಿ

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಮುಂಡಾಜೆ : ಇಲ್ಲಿಯ ಸೊಮಂತ್ತಡ್ಕ ನಿವಾಸಿ ಶ್ರೀಮತಿ ಸಾವಿತ್ರಿ (73ವ) ರವರು ಅಲ್ಪಕಾಲದ ಅಸೌಖ್ಯದಿಮದ ಫೆ.22 ರಂದು ನಿಧನರಾಗಿದ್ದಾರೆ . ಮೃತರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಬಂಧು ...

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಕೊಕ್ಕಡ : ಅರಣ್ಯ ಇಲಾಖೆಯ ಜೀಪ್ ವೊಂದು ಪೊಟ್ಲಡ್ಕ ಎಂಬಲ್ಲಿ ಪಲ್ಟಿಯಾದ ಘಟನೆ ಫೆ.23ರಂದು ರಾತ್ರಿ ನಡೆದಿದೆ. ಜೀಪ್ ಅರಣ್ಯ ಇಲಾಖೆಯದಾಗಿದ್ದು ಘಟನೆಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ನಾವರ:ಊರಿನ ಶ್ರದ್ದಾ ಕೇಂದ್ರಗಳ ಪುನರ್ ನಿರ್ಮಾಣದಿಂದ ಊರಿನಲ್ಲಿ ಪರಿವರ್ತನೆಯ ಬೆಳಕು ಸಂಚರಿಸಿ ಮನೆ- ಮನ ಬೆಳಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ಅವರು ಫೆ. 23 ರಂದು ...

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ವೈಯಕ್ತಿಕ ಪ್ರಗತಿ ಪರಿಶೀಲನಾ ಸಭೆಯನ್ನು ಫೆ.23 ರಂದು ನಡೆಸಲಾಯಿತು. ಎಲ್ಲಾ ವಿಷಯವಾರು ಶಿಕ್ಷಕರು ಸಭೆಯಲ್ಲಿ ಹಾಜರಿದ್ದು, ...

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಬೆಳ್ತಂಗಡಿ: ಇಂಡಿಯಾ ರಬ್ಬರ್ ಮೀಟ್ 2024 ಅಸ್ಸಾಮಿನ ಗುಹಾಟಿಯಲ್ಲಿ ಫೆ. 23 ಮತ್ತು 24 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರಬ್ಬರ್ ಸೊಸೈಟಿಯಿಂದ ಉಪಾಧ್ಯಕ್ಷ ಅನಂತ ಭಟ್ ...

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ವೇಣೂರು: ವೇಣೂರಿನಲ್ಲಿ ಫೆ.23 ರಂದು ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ...

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಬೆಳ್ತಂಗಡಿ: ಮೂಡಿಗೆರೆ ತಾಲ್ಲೂಕಿನ ಜಾವಳಿ ಸಮೀಪ ತೋಟದ ಮನೆಯೊಂದಕ್ಕೆ ನುಗ್ಗಿ ಮನೆಯವರ ಮೇಲೆ ಹಲ್ಲೆನಡೆಸಿ ಹಣ ಆಭರಣ ದೋಚಿದ್ದ ಪ್ರಕರಣದಲ್ಲಿ ದರೋಡೆಕೋರರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸೆಯ ಮೊತ್ತ ರೂ. ...

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಬೆಳ್ತಂಗಡಿ: ರಾಜ್ಯದಲ್ಲಿ ನೀರಿನ ಆಶ್ರಯಕ್ಕೆ ಪಾರಂಪರಿಕವಾಗಿ ನಿರ್ಮಿಸಿದ ಬಹುತೇಕ ಕೆರೆಗಳು ರಾಜ್ಯಾದ್ಯಂತ ಒತ್ತುವರಿಗೊಂಡು ಕಟ್ಟಡ ಹಾಗೂ ಕೃಷಿಯೇತರ ಚಟುವಟಿಕೆಯ ಪಾಲಾಗಿರುವುದು ನಿಜವೇ; ಕೆರೆಗಳ ಒತ್ತುವರಿ ತೆರವಿಗೆ ಲೋಕಾಯುಕ್ತವು ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್ ಚತುರ್ಥ ಚರಣ (ಹೀರಕ್ಗರಿ) ಪರೀಕ್ಷೆಯಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ, ...

error: Content is protected !!