ಗ್ರಾಮಾಂತರ ಸುದ್ದಿ

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಮಾಲಾಡಿ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.22ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಭವನದಲ್ಲಿ ...

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.22 ರಂದು ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ...

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಪಟ್ರಮೆ: ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವದ ಅಂಗವಾಗಿ ಫೆ.22 ರಂದು ವೈದಿಕ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಬೆಳಿಗ್ಗೆ ಗಣಹೋಮ, ...

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಮಚ್ಚಿನ: ಇಲ್ಲಿಯ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡಿದ್ದು, ಗಂಭೀರ ಗಾಯಗೊಂಡ‌ ಓವ೯ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಮಚ್ಚಿನ ಕೊಡಿಯೇಲು‌ ...

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ಶಿರ್ಲಾಲು : ಶಿರ್ಲಾಲು ಯುವವಾಹಿನಿಯ ಪದ ಪ್ರದಾನ ಕಾರ್ಯಕ್ರಮವು ಊರ ಸದಾಶಿವ ಪೂಜಾರಿ ಇವರ ಮನೆಯಲ್ಲಿ ನಡೆಯಿತು. ಮುಖ್ಯಅತಿಥಿಗಳಾಗಿ ಬೆಳ್ತಂಗಡಿ ಯುವವಾಹಿನಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಅಶ್ವಥ್ ...

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳಂಗಡಿ, ವಕೀಲರ ಸಂಘ (ರಿ) ಬೆಳ್ತಂಗಡಿ, ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕ‌ರ್ ವಾದ) ತಾಲೂಕು ಶಾಖೆ, ಬೆಳ್ತಂಗಡಿ ...

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಪುಂಜಾಲಕಟ್ಟೆ : ಎಸ್ ಎ ಫ್ರೆಂಡ್ಸ್ ಇದರ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕವಾಗಿ ದಕ್ಷಿಣ ಕನ್ನಡ ಜಿಲ್ಲಾ ಕಬ್ಬಡಿ ...

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಶಿಬಾಜೆ: ಇಲ್ಲಿಯ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.27ರಿಂದ 29ರವರೆಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ...

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya

ಬಳಂಜ: ಬಳಂಜ ಗ್ರಾಮದ ಮುಜ್ಜಿಮೇರು ಮನೆ ಒಬ್ಬು ಪೂಜಾರಿ(95ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.21 ರಂದು ನಿಧನರಾದರು. ಸರಳ ಸಜ್ಜನಿಕೆಯ ಆದರ್ಶ ವ್ಯಕ್ತಿಯಾಗಿದ್ದ ಒಬ್ಬು ಪೂಜಾರಿಯವರು ಎಲ್ಲರೊಂದಿಗೆ ಉತ್ತಮ ...

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಮರೋಡಿ: ಮರೋಡಿ ಗ್ರಾಮದ ನಿವಾಸಿ ಜಯಾನಂದ ಮತ್ತು ರಾಘಾಶ್ರೀ ದಂಪತಿ ಪುತ್ರಿ ಅಶ್ರಿಜಾ (7ವ) ನ್ಯುಮೋನಿಯಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿ ...

error: Content is protected !!