ಗ್ರಾಮಾಂತರ ಸುದ್ದಿ

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ : ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ ಫೆ.27 ರಿಂದ ...

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಫೆ.17 ರಿಂದ ಪ್ರಾರಂಭಗೊಂಡು ಫೆ.26 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ...

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಇಲ್ಲಿಯ ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ರವರು ಫೆ.18 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಪ್ರಸುತ್ತ ಮೂಡಬಿದಿರೆಯಲ್ಲಿ ವಾಸ್ತವ್ಯವಿದ್ದರು. ತುಂಬಾ ಮೃದು ಸ್ವಭಾವದ ವ್ಯಕ್ತಿಯಾಗಿದ್ದು ಎಲ್ಲರಿಗೂ ...

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಬೆಳ್ತಂಗಡಿ : ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಮೇಲೆ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ ಉಜಿರೆಯ ಲಾಡ್ಜ್‌ ಗಳ ಮೇಲೆ ಫೆ.18 ರಂದು ರಾತ್ರಿ ...

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಉಜಿರೆ: ಉಜಿರೆ ನಿವಾಸಿ ತಾಲೂಕಿನ ಹಿರಿಯ ಸಾಹಿತಿ ಬರಹಗಾರ ಕೆ.ಟಿ ಗಟ್ಟಿ (86ವ) ರವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಫೆ.19 ರಂದು ನಿಧನರಾಗಿದ್ದಾರೆ. ಇವರು ಉಜಿರೆಯಲ್ಲಿ ‘ವನಸಿರಿ’ ...

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ವೇಣೂರು: ವೇಣೂರಿನಲ್ಲಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಫೆ.22 ರಿಂದ ಮಾರ್ಚ್ ಒಂದರ ವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಫೆ.17ರಂದು ವೇಣೂರಿನ ...

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ ಗೌರವ ಅಧ್ಯಕ್ಷರಾಗಿ ಎಚ್.ಪದ್ಮಗೌಡ, ಉಪಾಧ್ಯಕ್ಷರಾಗಿ ಧರ್ಣಪ್ಪ ಗೌಡ ಬಾನಡ್ಕ, ನಾರಾಯಣ ...

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ಬಂದಾರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಶಾಂಭವಿ ಜ್ಞಾನವಿಕಾಸ ಆರಂಭವಾಗಿ 25ವರ್ಷಗಳಾಗಿದ್ದು, ಶಾಂಭವಿ ಸಿ ತಂಡದ ಚೆನ್ನಮ್ಮ ಖಂಡಿಗ ರವರು ...

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಉಜಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ವರ್ಷಿತ್ ಹೆಚ್ ಎಂ(19) ಫೆ.16 ರಿಂದ ಕಾಣೆಯಾಗಿದ್ದು ಮಗನನ್ನು ಹುಡುಕಿ ಕೊಡುವಂತೆ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ...

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಬಳೆಂಜ ಗ್ರಾಮದ ತೆಂಕಕಾರಂದೂರಿನ ಶ್ರೀ ಪ್ರಶಾಂತ ಹಾಗೂ ಶ್ರೀಮತಿ ಲಾವಣ್ಯ ಅವರ ಎರಡನೇ ಪುತ್ರಿ ,ಏಳು ವರ್ಷ ಪ್ರಾಯದ ಕು.ಮಾನ್ಯ ಹುಟ್ಟಿನಿಂದಲೇ ಬುದ್ದಿಮಾಂದ್ಯ ಹಾಗೂ ...

error: Content is protected !!