ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳಾಲು: ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಜತ ಮಹೋತ್ಸವದ ಅಧ್ಯಕ್ಷ ಜಯಣ್ಣ ಗೌಡ ಮಿನಂದೇಲು ವಹಿಸಿದ್ದರು.ಮುಖ್ಯ ಅತಿಥಿಯಾಗಿ...
